ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
2019ರಲ್ಲಿ ದೇಶದ ಗಮನ ಸೆಳೆದಿದ್ದ ತಮಿಳುನಾಡು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀರ್ಪು ಹೊರಬಿದ್ದಿದೆ. ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬ್ಲಾಕ್‌ಮೇಲ್ ಮಾಡಿದ್ದ 9 ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಕೊಯಮತ್ತೂರಿನ...
ಮಹಿಳೆಯರು ರಫೇಲ್ ಹಾರಾಟ ನಡೆಸಬಹುದಾದರೆ, ಸೇನೆಯು ನ್ಯಾಯಾಧೀಶ ಅಡ್ವೊಕೇಟ್ ಜನರಲ್ ಹುದ್ದೆಗೆ ಮಹಿಳೆಯರಿಗೆ ಹೆಚ್ಚು ಅವಕಾಶ ಯಾಕೆ ನೀಡುತ್ತಿಲ್ಲ? ಮಹಿಳೆಯರನ್ನು ಯಾಕೆ ನೇಮಿಸುತ್ತಿಲ್ಲ ಎಂದು ಸೋಮವಾರ ಸುಪ್ರೀಂ ಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ.
"ವಾಯುಸೇನೆಯಲ್ಲಿ ಮಹಿಳೆಯೊಬ್ಬರು...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ನಗನೂರು ಗ್ರಾಮದಲ್ಲಿ ನಡೆದಿದೆ.
ಸುಕನ್ಯಾ ಮಹಾವೀರ ಸಿಂಗ್ (50) ಮೃತಪಟ್ಟ...
ಹಿಂದುಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಹಿಂದು ಮಹಿಳೆಯರು ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಚೂರಿ ಇಟ್ಟುಕೊಂಡು ಓಡಾಡಬೇಕು ಎಂದು ಆರ್‌ಎಸ್‌ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಕೇರಳದ...