ಮೋದಿಯವರು ಚುನಾವಣಾ ಭಾಷಣಗಳಲ್ಲಿ ಕಾರಿದ್ದ ಮುಸ್ಲಿಮ್ ದ್ವೇಷವನ್ನೂ ಅವರಿಗೆ ತಿರುಗುಬಾಣವಾಗಿ ಹೂಡಲಾಗಿದೆ. ರಾಹುಲ್ ಗಾಂಧಿ, ಎ.ರಾಜಾ, ಮೊಹುವಾ ಮೊಯಿತ್ರಾ, ಅಖಿಲೇಶ್ ಯಾದವ್ ಅವರಂತೂ ಆಡಳಿತ ಪಕ್ಷ ಅದರಲ್ಲೂ ವಿಶೇಷವಾಗಿ ಮೋದಿಯವರ ಚುನಾವಣಾ ಗಾಯಗಳಿಗೆ...
ಕಳೆದ ಲೋಕಸಭೆ ಅಧಿವೇಶನದಲ್ಲಿ ತನ್ನನ್ನು ಉಚ್ಚಾಟಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ "ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63...
'ಪಶ್ಚಿಮ ಬಂಗಾಳದ ಬಡ ಜನರಿಂದ ಲೂಟಿ ಮಾಡಲಾದ ಮತ್ತು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವ ಸುಮಾರು 3,000 ಕೋಟಿಯನ್ನು ಪಶ್ಚಿಮ ಬಂಗಾಳದ ಬಡ ಜನರಿಗೆ ಹಿಂತಿರುಗಿಸುತ್ತೇನೆ' ಎಂದಿದ್ದಾರೆ ಮೋದಿ. ಕಳೆದ ಹತ್ತು...
ಪ್ರಧಾನಿ ಮೋದಿಯವರು ತಮ್ಮ ಪಕ್ಷದಲ್ಲಿನ ಭ್ರಷ್ಟಾಚಾರ ಆರೋಪವಿರುವ ನಾಯಕರನ್ನೆಲ್ಲ ಬಿಜೆಪಿಗೆ ಸೇರಿಸಿಕೊಂಡು ಭ್ರಷ್ಟಾಚಾರ ಮುಕ್ತ ಭಾರತದ ಬದಲಿಗೆ ಭ್ರಷ್ಟಾಚಾರ ಮುಕ್ತ ಕಾಂಗ್ರೆಸ್ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಮಾಜಿ...
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಸಂಸತ್‌ನಿಂದ ಉಚ್ಚಾಟಿತ ಸಂಸದೆ ಮಹುವಾ ಮೋಯಿತ್ರಾ ಅವರ ಕೋಲ್ಕತ್ತಾ ಮತ್ತು ಇತರ ನಗರಗಳಲ್ಲಿನ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು...