IPL: ಚೆನ್ನೈನಲ್ಲಿ SRH ವಿರುದ್ಧದ ಪಂದ್ಯವೇ ಧೋನಿಯ ಕೊನೆಯ ಆಟವಾಗಲಿದೆಯೇ?

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಕೋಟ್ಯಂತರ ಅಭಿಮಾನಿಗಳಲ್ಲಿ ಈಗ ಒಂದೇ ಒಂದು ಪ್ರಶ್ನೆ ಬಲವಾಗಿ ಕಾಡುತ್ತಿದೆ; ಐಪಿಎಲ್ 2026ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧದ ತವರಿನ ಪಂದ್ಯವೇ ದಂತಕಥೆ ಮಹೇಂದ್ರ...

ಐಪಿಎಲ್ 2026 | ಚೆನ್ನೈ ಸೂಪರ್ ಕಿಂಗ್ಸ್‌ಗೆ ಆಘಾತ; ಗಾಯದಿಂದ 15 ದಿನ ಧೋನಿ ಅಲಭ್ಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಾಲಿನ ಸ್ನಾಯು ಸೆಳೆತದ ಕಾರಣದಿಂದಾಗಿ ತಂಡದ ದಿಗ್ಗಜ ಆಟಗಾರ ಹಾಗೂ...

IPL 2025 | ಟೂರ್ನಿಯಿಂದ ಚೆನ್ನೈ ಹೊರಗೆ; ನಿವೃತ್ತಿ ನಿರ್ಧಾರ ಕೈಗೊಳ್ಳುತ್ತಾರಾ ಧೋನಿ?

ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದ ಹೊರಗೆ ಬಿದ್ದಿದೆ. ಐಪಿಎಲ್‌ನ 50 ಪಂದ್ಯಗಳು ಪೂರ್ಣಗೊಳ್ಳುವ ಮೊದಲೇ ಚೆನ್ನೈ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ...

ಐಪಿಎಲ್ 2025 | ತಂಡದ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಧೋನಿ

ಲಖನೌ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡುವಾಗಲೇ ಧೋನಿ ದಾಖಲೆಯ ಪುಟಕ್ಕೆ ಸ್ಥಾನ ಪಡೆದಿದ್ದಾರೆ. ಇವರು ಪ್ರಸಕ್ತ ಸಾಲಿನ 7ನೇ ಪಂದ್ಯದಲ್ಲಿ ತಂಡಕ್ಕೆ 2ನೇ ಗೆಲುವಿನ ಮಾಲೆ ತೊಡಿಸಿದರು. ಈ ವೇಳೆ ಧೋನಿ...

ಐಪಿಎಲ್ 2025 | ಸಿಎಸ್‌ಕೆ ತಂಡದಿಂದ ರುತುರಾಜ್‌ ನಿರ್ಗಮನ; ಪೂರ್ಣ ಟೂರ್ನಿಗೆ ಧೋನಿ ನಾಯಕ

ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಮತ್ತೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕರಾಗಿ ವಾಪಸಾತಿ ಮಾಡಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಹಾಲಿ ನಾಯಕ ರುತುರಾಜ್‌ ಗಾಯಕ್ವಾಡ್‌ ಅವರು ಮೊಣಕೈ ಗಾಯದ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಮಹೇಂದ್ರ ಸಿಂಗ್ ಧೋನಿ