ಬಳ್ಳಾರಿ | ನನ್ನ ಏಳಿಗೆ ಸಹಿಸದವರು ಅಪಪ್ರಚಾರ ಮಾಡುತ್ತಿದ್ದಾರೆ: ಕಸಾಪ ಅಧ್ಯಕ್ಷ ಮಹೇಶ್ ಜೋಶಿ

ನಾನು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷನಾಗಿ ಆಯ್ಕೆ ಆದ ದಿನದಿಂದಲೂ ನನ್ನ ಏಳಿಗೆ ಸಹಿಸದ ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ನಾಡೋಜ ಮಹೇಶ ಜೋಶಿ...

ಸಮಾನ ಮನಸ್ಕರ ಒತ್ತಾಯಕ್ಕೆ ಮಣಿದ ಸರ್ಕಾರ; ಕಸಾಪ ಅಧ್ಯಕ್ಷ ಜೋಶಿ ಸಂಪುಟ ದರ್ಜೆ ಸೌಲಭ್ಯ ವಾಪಸ್‌

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ ಮಹೇಶ್‌ ಜೋಶಿ ಅವರಿಗೆ ಬಿಜೆಪಿ ಸರ್ಕಾರ ನೀಡಿದ್ದ ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನವನ್ನು ಸರ್ಕಾರ ವಾಪಸ್‌ ಪಡೆದು ಆದೇಶ ಹೊರಡಿಸಿದೆ. ಮೇ 31 ಸಂಜೆ ಈ ಆದೇಶ...

ಕುದಿ ಕಡಲು | ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸ ರೂಪ; ಕಾಲ ಸನ್ನಿಹಿತ

ಆರಂಭ ಘಟ್ಟದಲ್ಲಿ ಪರಿಷತ್ತಿನ ಪದಾಧಿಕಾರಿಗಳೆಂದರೆ ಸಾಹಿತಿಗಳು, ಕಲಾವಿದರು, ಗಮಕಿಗಳು, ಕನ್ನಡದ ಬಗ್ಗೆ ಅತೀವ ಕಾಳಜಿ ಹೊಂದಿದವರು. ಒಂದು ರೀತಿಯ ಕನ್ನಡ ಪ್ರೇಮ, ಬದ್ಧತೆ, ಸ್ವಾರ್ಥವಿಲ್ಲದ ದುಡಿಮೆ ಮುಖ್ಯ ತತ್ವಗಳಾಗಿ ಕನ್ನಡದ ಕೆಲಸಗಳು ಅರ್ಥಪೂರ್ಣವಾಗಿಯೇ...

ʼಬಾಯಲ್ಲಿ ಮಂತ್ರ, ಕೈಯಲ್ಲಿ ದೊಣ್ಣೆʼ ಇದು ಕಸಾಪ ಅಧ್ಯಕ್ಷ ಜೋಶಿ ಕಾರ್ಯವೈಖರಿ- ಜಿಲ್ಲಾಧ್ಯಕ್ಷರ ಆರೋಪ

ಅಧ್ಯಕ್ಷರಿಗೆ ಬೈಲಾ ತಿದ್ದುಪಡಿ ಬಗ್ಗೆ ಮಾತ್ರ ಗಮನ, ಪರಿಷತ್ತಿನ ಚಟುವಟಿಕೆ ನಡೆಸುವ ಬಗ್ಗೆ ಗಮನವೇ ಇಲ್ಲ. ರಾಜ್ಯೋತ್ಸವ, ಸಂಸ್ಥಾಪನಾ ದಿನಾಚರಣೆಗೆ ಅನುದಾನ ಕೊಡ್ತಿಲ್ಲ. ಸರ್ಕಾರ ಪ್ರತಿ ತಾಲ್ಲೂಕು ಸಮ್ಮೇಳನಕ್ಕೆ ರೂ. 1ಲಕ್ಷ ಅನುದಾನ...

ಮಂಡ್ಯ | ‘ಬೆಲ್ಲದಾರತಿ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಬಾರದ ಕಸಾಪ ಅಧ್ಯಕ್ಷ ಜೋಶಿ- ಪ್ರತಿಭಟನೆ

ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮುದ್ರಿಸಲಾದ 'ಬೆಲ್ಲದಾರತಿ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಗೈರಾಗಿರುವುದನ್ನು ಖಂಡಿಸಿ ಕನ್ನಡ ಪರ, ಸಾಹಿತ್ಯ,...

ಜನಪ್ರಿಯ

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

Tag: ಮಹೇಶ್‌ ಜೋಶಿ