ಭಾನುವಾರದಿಂದ ಪ್ರಾರಂಭವಾಗುವ ಒಂಬತ್ತು ದಿನಗಳ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಮೈಹಾರ್ ಪಟ್ಟಣದಲ್ಲಿ ಎಲ್ಲಾ ಮಾಂಸಾಹಾರಿ ಆಹಾರಗಳನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ.
ಮೈಹಾರ್‌ನಲ್ಲಿ ಶಾರದಾ ಮಂದಿರವಿದ್ದು ವಾರ್ಷಿಕ ಒಂಬತ್ತು ದಿನಗಳ 'ಮಾತೆ ಶಾರದಾ...
ಇತ್ತೀಚೆಗೆ, ಮಾಂಸಾಹಾರ ನಿಷೇಧಿಸುವ, ನಿರ್ಬಂಧಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆಡಳಿತಗಳ ಇಂತಹ ಧೋರಣೆಯ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆದಾಗ್ಯೂ, ಮಾಂಸಾಹಾರ ನಿಷೇಧದ ಹೇರಿಕೆಯ ಕ್ರಮಗಳು ಮುಂದುವರೆದಿವೆ. ಇದೀಗ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ...