ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

ಭಾರತೀಯರು ಸಿನಿಮಾವನ್ನು ಸಿನಿಮಾವಾಗಿ, ಮನರಂಜನೆಯಾಗಿಯಷ್ಟೇ ನೋಡಲು ಕಲಿತ ದಿನ ಈ ಎಲ್ಲ ರಗಳೆಗಳು ನಿಲ್ಲುತ್ತವೆ. ಅನ್ನಪೂರ್ಣಿ ಪಾತ್ರ ಅರ್ಚಕರ ಮಗಳು; ಆಕೆ ಮಾಂಸಾಹಾರ ತಯಾರಿಸುವುದು, ಸೇವಿಸುವುದು ಹಿಂದೂಗಳ ಭಾವನೆಗೆ ಧಕ್ಕೆ ಹೇಗಾಗುತ್ತದೆ? ಒಬ್ಬ...

‘ಅನ್ನಪೂರ್ಣಿ’: ಆಹಾರ ಅಸ್ಪೃಶ್ಯತೆಗೆ ಮದ್ದು, ಮತೀಯವಾದಕ್ಕೆ ಗುದ್ದು

ಆಹಾರ ಅಸ್ಪೃಶ್ಯತೆ, ಕರ್ಮಠತನ ಮತ್ತು ಮತೀಯವಾದಿಗಳ ಕ್ಷುಲ್ಲಕ ರಾಜಕಾರಣಕ್ಕೆ ’ಅನ್ನಪೂರ್ಣಿ’ ಸಿನಿಮಾ ಸಶಕ್ತ ಉತ್ತರವನ್ನೇ ನೀಡಿದೆ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ಮುಖ್ಯಭೂಮಿಯಲ್ಲಿ ಅಭಿನಯಿಸಿರುವ ’ಅನ್ನಪೂರ್ಣಿ’ ಸಿನಿಮಾ ನೆಟ್‌ಪ್ಲಿಕ್ಸ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಬಳಿಕ ವಿವಾದ...

ಹಬ್ಬದ ವಿಶೇಷ ಆಡಿಯೊ | ಜನಪದರ ‘ದೀಪಾವಳಿ’ ಕಣ್ಣಲ್ಲಿ ಕರ್ನಾಟಕದ ಬಹುತ್ವ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ಸ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಬೇಡಗಂಪಣ ಬುಡಕಟ್ಟಿನ ಹೆಣ್ಣುಮಕ್ಕಳು ಮಾದಪ್ಪನಿಗೆ ನೊರೆಹಾಲು ಹೊತ್ತು ತರುವುದು, ಹಾಲಕ್ಕಿ ಒಕ್ಕಲಿಗರ ಬಲಿ ಆಚರಣೆ, ಮಧ್ಯ ಕರ್ನಾಟಕ ಬೇಡರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಾಂಸಾಹಾರ