ತುಮಕೂರು ಜಿಲ್ಲೆಗೆ ಜೀವನಾಡಿ ಹೇಮಾವತಿ ನೀರನ್ನು ಪ್ರತಿ ವರ್ಷ ನಿಯಮಾನುಸಾರ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇದೆ. ಇಂತಹ ಸಮಯದಲ್ಲಿ ಹೇಮಾವತಿ ನಾಲೆಯ ನೀರನ್ನು ಮಾಗಡಿಯತ್ತ ತಿರುಗಿಸಲು 'ಹೆಮಾವತಿ ಎಕ್ಸ್ಪ್ರೆಸ್ ಕೆನಾಲ್' ಕಾಮಗಾರಿಯನ್ನು ಸರ್ಕಾರ...
ಸರ್ಕಾರ ಕುವೆಂಪು ಅವರಿಗೆ ಅವಮಾನ ಮಾಡುವ ರೀತಿ ಯಾವುದೇ ಕೆಲಸ ಮಾಡುತ್ತಿಲ್ಲ. ಅಂತಹ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ ಎಂದು ಶಾಸಕ ಬಾಲಕೃಷ್ಣ ಸ್ಪಷ್ಟನೆ ನೀಡಿದರು.
ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ತಾಲೂಕು ಕಚೇರಿಯಲ್ಲಿ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣರವರು ಮತದಾರರಿಗೆ ನೀಡಿದ ಗಿಫ್ಟ್ ಕಾರ್ಡ್ಗಳನ್ನು ನಮಗೆ ನೀಡಿದರೆ, ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಗಿಫ್ಟ್ ನಾವೇ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಶಾಸಕ ಎ ಮಂಜುನಾಥ್...
ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕಲ್ಯಾಗೇಟ್ ವೃತ್ತದಲ್ಲಿ ಬುಧವಾರ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು...