ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯ ನಿಗಮ್ ಬೋಧ ಘಾಟ್‌ನಲ್ಲಿ ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ ಮುನ್ನ ನಡೆದ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು....
ಸಮ್ಮಿಶ್ರ ಸರ್ಕಾರ ನಡೆಸಬೇಕಿದ್ದರೆ ಮಿತ್ರಪಕ್ಷಗಳ ಮರ್ಜಿ ಹಿಡಿಯಲೇಬೇಕಾಗುತ್ತದೆ ಎಂಬ ಗುರಾಣಿ ಹಿಡಿದ ಮನಮೋಹನ್, ಹಲವು ಅಕ್ರಮಗಳ ವಿರುದ್ಧ ಕತ್ತಿಯನ್ನು ಒರೆಯಿಂದ ಹಿರಿದು ಝಳಪಿಸಲಿಲ್ಲ ಕೂಡ. ಅಷ್ಟರಮಟ್ಟಿಗೆ ಅವರು ತಪ್ಪಿತಸ್ಥರು. ಕುರಿಮರಿಯ ಮೌನವು, ಕೆಲವು...
ಡಾ.ಮನಮೋಹನ್ ಸಿಂಗ್ ಕೇವಲ ಒಬ್ಬ ರಾಜಕಾರಣಿಯಾಗಿರಲಿಲ್ಲ; ಅವರೊಬ್ಬ ರಾಜನೀತಿ ತಜ್ಞ, ಸಜ್ಜನ ಮತ್ತು ಆದರ್ಶಪ್ರಾಯ ಮನುಷ್ಯ. ಅವರೊಂದಿಗೆ ಕೆಲಸ ಮಾಡುವುದೆಂದರೆ ಪೂರ್ವಸಿದ್ಧತೆ, ಸಾಕ್ಷಿ ಮತ್ತು ಬೌದ್ಧಿಕ ಕಾಠಿಣ್ಯವನ್ನು ಬಯಸುವ ಪ್ರಾಧ್ಯಾಪಕರೊಂದಿಗೆ ಕೆಲಸ ಮಾಡಿದಂತೆ....
ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಇಂದು ನಿಧನರಾಗಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ, ಗುರುವಾರ ಸಂಜೆ ದೆಹಲಿಯ ಏಮ್ಸ್(AIIMS) ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮನಮೋಹನ್...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಭಾರತದ ಎರಡನೇ ಜವಾಹರಲಾಲ್ ನೆಹರೂ ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ವಾಜಪೇಯಿ ಅವರ 100ನೇ ಜನ್ಮದಿನಚರಣೆ ಭಾಗವಾಗಿ ವಾಜಪೇಯಿ ಅವರನ್ನು ರಾವತ್...