ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರು ಓದಿದ ದಾವಣಗೆರೆ ತಾಲೂಕಿನ ಕಾರಿಗನೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೋರಾಟದ ಕೂಗು ಮೊಳಗಿದ್ದು, ಶೌಚಾಲಯ ವ್ಯವಸ್ಥೆ ಸರಿ ಇಲ್ಲದೇ, ಶಿಥಿಲಗೊಂಡಿರುವ ಕಟ್ಟಡದ ಹೊಸ ನಿರ್ಮಾಣಕ್ಕೆ...
ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಳೆದೊಂದು ವರ್ಷದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ಈ ಅವಧಿಯಲ್ಲಿ ಅವರು ತಾವು ಮಾಡುತ್ತಿರುವ ಕೆಲಸಗಳಿಗಿಂತ ಹೆಚ್ಚಾಗಿ ಹಗರಣ ಆರೋಪ ಮತ್ತು ತನಿಖೆಯಿಂದಲೇ...
ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಬುಧವಾರ (ಡಿ.11) ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ....
1962ರಿಂದ 2012ರವರೆಗೆ, ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ವರ್ಚಸ್ವಿ ನಾಯಕನವರೆಗೆ ಹಂತ ಹಂತವಾಗಿ ಬೆಳೆದ ಎಂ.ಎಸ್. ಕೃಷ್ಣರು, ಕಾಂಗ್ರೆಸ್‌ನಲ್ಲಿ ಅಲಂಕರಿಸದೆ ಬಿಟ್ಟ ಹುದ್ದೆಗಳಿಲ್ಲ. ತಮಗೆ ದೊರೆತ ಅಧಿಕಾರದ ಸ್ಥಾನಗಳನ್ನು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ವಿನಿಯೋಗಿಸಿದ ಕೃಷ್ಣರು,...
ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತಷ್ಟು ಸ್ಫೋಟಕ ಸಂಗತಿಗಳನ್ನು ಸಂತ್ರಸ್ತೆ ಹೊರ ಹಾಕಿದ್ದಾರೆ.
ಬೆಂಗಳೂರಿನ ರಾಜಭವನ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂತ್ರಸ್ತೆ, "ಮಾಜಿ ಮುಖ್ಯಮಂತ್ರಿಯನ್ನು ಮುನಿರತ್ನ...