ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಶರಾವತಿ ಜಲ ವಿದ್ಯುತ್ ಯೋಜನೆಯು ಕರ್ನಾಟಕದ ಒಟ್ಟು ವಿದ್ಯುತ್ ಉತ್ಪಾದನೆಯ ಶೇ.51ರಷ್ಟು ಪೂರೈಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸೋಲಾರ್ ಯೋಜನೆಗಳಿಂದ ಸ್ವಲ್ಪ ಪ್ರಮಾಣ ಕಡಿಮೆ ಆಗಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡಲಿಲ್ಲವಾದಲ್ಲಿ...
ಕಾಂಗ್ರೆಸ್‌ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ಧತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ...
ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ₹105 ಕೋಟಿ ಅನುದಾನ ಮಂಜೂರು ಮಾಡಿ ಇಂದು(ಜ.5) ಆದೇಶಿಸಿದೆ. ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "₹105 ಕೋಟಿ...
ಬೆಂಗಳೂರು ನಗರದಲ್ಲಿ ಕೆಲವೇ ಗಂಟೆಗಳ ಕಾಲ ಸುರಿದ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿ ಅಧಿಕಾರಿಗಳು ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು...