ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ, ಜಾತಿ ಹಾಗೂ ಸಮುದಾಯಗಳ ನಡುವಿನ ಸೌಹಾರ್ದ, ಮಾನವೀಯತೆ ಮತ್ತು ಸಹಬಾಳ್ವೆಯ ಅಗತ್ಯವನ್ನು ಪ್ರತಿಪಾದಿಸುವ ವೇದಿಕೆಯಾಗಿ ಗಮನ ಸೆಳೆಯಿತು.
ಸಮಾವೇಶದಲ್ಲಿ ಮಾತನಾಡಿದ ವಾಟಾಳು...
ಪ್ರವಾದಿ ಮುಹಮ್ಮದ್(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ ಸೀಮಿತರಾದವರಲ್ಲ. ಮಾನವೀಯತೆ, ಪ್ರೀತಿ, ಕರುಣೆ, ಸತ್ಯ ಹಾಗೂ ಶಾಂತಿಯ ಸಂದೇಶವನ್ನು ಇಡೀ ಮನುಕುಲಕ್ಕೆ ಸಾರಿದ ಮಹಾನ್ ವ್ಯಕ್ತಿ. ‘ಮನುಷ್ಯ ಮನುಷ್ಯನನ್ನು...