ಜಮ್ಮು ಕಾಶ್ಮೀರ | ಮೀಸಲಾತಿ ಪ್ರತಿಭಟನೆ; ಮುಫ್ತಿ ಸೇರಿ ಹಲವು ನಾಯಕರಿಗೆ ಗೃಹಬಂಧನ

ಜಮ್ಮು ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿರುವ ಮೀಸಲಾತಿ ನೀತಿಯ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ತಡೆಯಲು ಹಲವು ನಾಯಕರುಗಳಿಗೆ ಗೃಹಬಂಧನ ವಿಧಿಸಲಾಗಿದೆ. ನ್ಯಾಷನಲ್ ಕಾನ್ಫರೆನ್ಸ್‌ನ ಸಂಸತ್ ಸದಸ್ಯ ಅಗಾ ರುಹುಲ್ಲಾ ಮೆಹದಿ, ಮಾಜಿ ಸಿಎಂ,...

ಜಮ್ಮು-ಕಾಶ್ಮೀರ ಫಲಿತಾಂಶ | ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮಗಳು ಇಲ್ತಿಜಾ ಸೋಲು

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಕೆಲವು ಕ್ಷೇತ್ರಗಳ ಮತ ಎಣಿಕೆ ಮುಗಿದಿದ್ದು, ಬಿಜ್‌ಬೆಹರಾ ಕ್ಷೇತ್ರದಲ್ಲಿ...

ಜನಪ್ರಿಯ

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಚುನಾವಣಾ ಆಯೋಗದ ವಿರುದ್ಧ ‘ಇಂಡಿಯಾ’ ಒಗ್ಗಟ್ಟು ಪ್ರದರ್ಶನ: ‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟ ಘೋಷಣೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆ ಮತ್ತು ಚುನಾವಣಾ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

Tag: ಮಾಜಿ ಸಿಎಂ ಮೆಹಬೂಬಾ ಮುಫ್ತಿ