ಮಾಡಾಳು ವಿರೂಪಾಕ್ಷಪ್ಪ ಲಂಚ ಪ್ರಕರಣ ಮರು ತನಿಖೆಗೆ ಎಎಪಿ ಆಗ್ರಹ

"ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲು ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಕೆ.ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಲಂಚ ಪ್ರಕರಣ ಪ್ರಮುಖ ಕಾರಣವಾಗಿದ್ದು, ಕ್ಷುಲ್ಲಕ ಲೋಪದಿಂದ ಅವರ ವಿರುದ್ಧದ ಪ್ರಕರಣ ರದ್ದಾಗಿದೆ. ತಕ್ಷಣ ಮುಖ್ಯಮಂತ್ರಿ...

ಭ್ರಷ್ಟಾಚಾರ ಪ್ರಕರಣ | ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲೋಕಾಯುಕ್ತ ತನಿಖೆ ರದ್ದುಗೊಳಿಸಿದ ಹೈಕೋರ್ಟ್

ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ."ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17A ಪ್ರಕಾರ...

ತಿಹಾರ್ ಜೈಲು ಕಂಡುಬಂದ ಮನುಷ್ಯನನ್ನು ಮರ್ಯಾದೆ ಇಲ್ಲದೆ ಡಿಸಿಎಂ ಮಾಡಿದ್ದೀರಿ; ಸಿಎಂ ವಿರುದ್ಧ ಯತ್ನಾಳ್‌ ಕಿಡಿ

ಡಿಕೆಶಿ ಪಕ್ಕ ಕುಳಿತುಕೊಂಡು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡುವುದು ಜಾಣ ಕಿವುಡುತನ ಮಾಡಾಳ್ ವಿರೂಪಾಕ್ಷಪನವರ ಮೇಲೆ ನಮ್ಮ ಪಕ್ಷ ಕ್ರಮ ಕೈಗೊಂಡು, ಟಿಕೆಟ್‌ ನೀಡಲಿಲ್ಲಐಟಿ ದಾಳಿಯಲ್ಲಿ ಸಿಕ್ಕ ಕೋಟ್ಯಂತರ ರೂಪಾಯಿ ಹಣ...

ಲಂಚ ಪ್ರಕರಣ | ಮಾಡಳ್‌ಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ವಿರೂಪಾಕ್ಷಪ್ಪ

ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್‌ 11ರವರೆಗೆ ನ್ಯಾಯಾಂಗ ಬಂಧಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.ಲಂಚ ಪ್ರಕರಣ ಬಯಲಾಗುತ್ತಿದ್ದಂತೆ...

ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವಿರೂಪಾಕ್ಷಪ್ಪರಿಗೆ ವೈದ್ಯಕೀಯ ಪರೀಕ್ಷೆಲೋಕಾಯುಕ್ತ ಪೊಲೀಸರಿಂದ ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧನಎಸ್‌ಡಿಎಲ್‌ ಟೆಂಡರ್ ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ...

ಜನಪ್ರಿಯ

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

Tag: ಮಾಡಾಳ್‌ ವಿರೂಪಾಕ್ಷಪ್ಪ