ಗದಗ | ನಿಸ್ವಾರ್ಥ ಕಾಯಕವೇ ಶರಣತ್ವದ ದಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ನಿಸ್ವಾರ್ಥ ಕಾಯಕವೇ ಶರಣತ್ವದ ದಾರಿ. ನಾನು-ನಾನು ಎಂಬ ಅಹಂಕಾರದಿಂದ ಹೊರಬಂದಾಗಲೇ ಶರಣತ್ವ ಸಾಧ್ಯ. ಶರಣರು ತೋರಿಸಿದ ಸಾಧನೆಯ ದಾರಿಯಲ್ಲಿ ಸಾಗುವುದು ನಮ್ಮೆಲ್ಲರ ಕರ್ತವ್ಯ" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಹೇಳಿದರು. ಗದಗ...

ದಾವಣಗೆರೆ | ಸ್ತ್ರೀಯರ ಸಮಾನ ಶಿಕ್ಷಣ, ಸ್ವಾತಂತ್ರ್ಯ ಇಲ್ಲದ ಸಮಾಜ, ದೇಶದ ಪ್ರಗತಿ ಸಾಧ್ಯವಿಲ್ಲ: ಸಚಿವ ಸಂತೋಷ್ ಲಾಡ್

"ಯಾವುದೇ ದೇಶ, ಸಮಾಜವಾಗಲಿ ಸ್ತ್ರೀಯರಿಗೆ ಸಮಾನತೆ, ಶಿಕ್ಷಣ, ಸ್ವಾತಂತ್ರ್ಯ ನೀಡದಿದ್ದಲ್ಲಿ ಪ್ರಗತಿಯಾಗುವುದಿಲ್ಲ" ಎಂದು ಸಚಿವ ಸಂತೋಷ್ ಲಾಡ್ ಫೌಂಡೇಶನ್ ಮುಖ್ಯಸ್ಥ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟರು. ಸಂತೋಷ್ ಲಾಡ್ ಫೌಂಡೇಶನ್ ಆಯೋಜಿಸಿದ್ದ ಬುದ್ಧ,...

ಚಿತ್ರದುರ್ಗ | ಸಾಣೇಹಳ್ಳಿ ತರಳಬಾಳು ಮಠದಲ್ಲಿ ಬಸವಾದಿ ಶರಣರ ವಚನಗಳ ರಾಜ್ಯ ಮಟ್ಟದ ಸ್ಪರ್ಧೆ.

ಶರಣರ ವಚನಗಳು ಮನದ ಕತ್ತಲೆ ಕಳೆದು ಬೆಳಕು ನೀಡುವಂತಹವು. ಅವು ಕೇವಲ ಮಾತುಗಳಲ್ಲ, ಜ್ಯೋತಿರ್ಲಿಂಗ. ಅವುಗಳ ಓದು, ಗ್ರಹಿಕೆ, ಅನುಷ್ಠಾನ ಬದುಕಿಗೆ ಭರವಸೆ ತಂದುಕೊಡುವಂತಹವು. ಆದರ್ಶದ ದಾರಿಯಲ್ಲಿ ನಡೆಯಲು ಪ್ರೇರೇಪಿಸುವವು. ಅಲ್ಲಿ ಸಮಾನತೆ,...

ಮಾದಾರ ಚೆನ್ನಯ್ಯ ಸ್ವಾಮೀಜಿ ಪೀಠ ತೊರೆಯಲಿ: ಸಮುದಾಯದ ಹೋರಾಟಗಾರರ ಆಗ್ರಹ

'ಸಂವಿಧಾನದಲ್ಲಿ ಮನುಸ್ಮೃತಿಯನ್ನು ಸೇರಿಸಿಲ್ಲ', 'ಅಂಬೇಡ್ಕರ್ ಮತ್ತು ದಲಿತ ಸಮುದಾಯಕ್ಕೆ ಸಹಕರಿಸುವುದೆಂದರೆ ಹಾವಿಗೆ ಹಾಲೆರೆದಂತೆ' ಎಂದಿದ್ದ ಆರ್‌ಎಸ್‌ಎಸ್‌ ಕೂಟವನ್ನು ಸ್ವಾಮೀಜಿ ಬೆಂಬಲಿಸುತ್ತಿರುವ ಸಂಬಂಧ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಡಾ.ಬಸವಮೂರ್ತಿ ಮಾದಾರ...

ಹಾವೇರಿ | ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ 75ನೇ ಹುಟ್ಟುಹಬ್ಬ ಆಚರಣೆ

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶಿವಶರಣ ಮಾದಾರ ಚನ್ನಯ್ಯ ವೇದಿಕೆ ವತಿಯಿಂದ ತೋಂಟದಾರ್ಯ ಮಠದ ಸಿದ್ದಲಿಂಗ ಮಹಾಸ್ವಾಮಿಗಳ 75ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸರಳವಾಗಿ ಆಚರಿಸಲಾಯಿತು. ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಮಾದಾರ ಚನ್ನಯ್ಯ