ಪ್ರಸಕ್ತ ವರ್ಷ ಕರ್ನಾಟಕ ರಾಜ್ಯ ಸರ್ಕಾರ ಆದಿಜಾಂಬವ ಅಭಿವೃದ್ದಿ ನಿಗಮಕ್ಕೆ ₹100 ಕೋಟಿ ಅನುದಾನ ನೀಡಬೇಕು. ಯಾವುದೇ ಕಾರಣಕ್ಕೂ ನಿಗಮದ ಅನುದಾನ ಹಿಂಪಡೆಯಬಾರದು ಎಂದು ಆಗ್ರಹಿಸಿ ಜಿಲ್ಲಾ ಮಾದಿಗ ದಂಡೋರ ಹೋರಾಟ ಸಮಿತಿಯ...
2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಒಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದೀಗ, ನಿಗಮ/ಮಂಡಳಿಯಲ್ಲೂ ಸ್ಥಾನ ನೀಡದೇ ಸಮುದಾಯವನ್ನು ಕಡೆಗಣಿಸಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ...
ರಾಯಚೂರು ಜಿಲ್ಲೆ ಯಕ್ಲಾಸಪೂರು ಸೀಮಾಂತರದ 2ಎಕರೆ 7 ಗುಂಟೆ ಜಮೀನನ್ನು ಪರಿಶಿಷ್ಟ ಜಾತಿ ಮಾದಿಗ ಜನಾಂಗದ ಸ್ಮಶಾನ ಉಪಯೋಗಕ್ಕಾಗಿ ನೀಡುವಂತೆ ಒತ್ತಾಯಿಸಿ ಮಾದಿಗ ದಂಡೋರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಗಾಯರಾಣ ಭೂಮಿಯನ್ನು ಸ್ಮಶಾನಕ್ಕಾಗಿ...
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಕುರಿತಂತೆ ಡಿಸೆಂಬರ್ 12ರಂದು ನಗರದ ನೃಪತುಂಗ ಹೋಟೆಲ್ ಸಭಾಂಗಣದಲ್ಲಿ ಸಂಜೆ 5ಕ್ಕೆ ಎಲ್ಲ ಮುಖಂಡರೊಂದಿಗೆ ಮುಕ್ತ ಸಂವಾದ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ಚರ್ಚಿಲಾಗುತ್ತದೆ ಎಂದು...