ಮೈಸೂರು ಜಿಲ್ಲೆ, ಹುಣಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ನಗರಸಭೆ ಸದಸ್ಯ ಹಾಗೂ ಮಾದಿಗ ಸಮುದಾಯದ ಮುಖಂಡ ಎಂ ಶಿವಕುಮಾರ್ ಮಾತನಾಡಿ " ಮಾರ್ಚ್ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...
ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ...
ಅನ್ಯ ಸಮುದಾಯದವರು ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ ಮಾಡಿದ್ದು, ಮಾದಿಗರ ಆಸ್ತಿಯನ್ನು ಮಾದಿಗರಿಗಾಗಿ ಮೀಸಲಿಡಬೇಕು. ಮಾದಿಗರ ಭೂಮಿಯ ಹಕ್ಕುಪತ್ರಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಆವರಣದಲ್ಲಿ ಕಳೆದ...
ಮದ್ಯ ಸೇವಿಸಿದ ಬಳಿಕ ದುಷ್ಕರ್ಮಿಗಳ ಗುಂಪೊಂದು ಮಾದಿಗ ಎಂಬ ಕಾರಣಕ್ಕೆ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಯ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದರಿಂದ ಒಳಮೀಸಲಾತಿ ಆದೇಶ ಹೊರಡಿಸಲು ತಡ ಮಾಡುತ್ತಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಶಿವರಾಯ ಅಕ್ಕರಕಿ ಆರೋಪಿಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾದಿಗ...