ಗೊಲ್ಲರ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೇರಮರಡಿ ಗ್ರಾಮದ ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಜನವರಿ...
ಗೊಲ್ಲ ಸಮುದಾಯದವರು ವಾಸಿಸುವ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ.ಸಿ ಹಳ್ಳಿ...
ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಮಾದಿಗ ಸಮೂದಾಯದ ಅನೇಕ ಮುಖಂಡರುಗಳಿಗೆ ಡಿ.17ರಂದು ನಗರದ ವಾಲ್ಕಟ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ನಗರಸಭೆ ಹಿರಿಯ...
ಒಳಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿಯವರು ಮಾಡಬೇಕಿದ್ದದ್ದು ಈ ಎರಡು ಕೆಲಸಗಳನಷ್ಟೇ. ಆದರೆ ಸಮುದಾಯವನ್ನು ವಂಚಿಸುವ ಮಾತುಗಳನ್ನು ಅವರು ಆಡಿದ್ದು ಅಕ್ಷಮ್ಯ...
ಪಂಚರಾಜ್ಯ ಚುನಾವಣೆಯ ಕಾವು ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ಮಾದಿಗ ಸಮುದಾಯ...
ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಗೆ ಒತ್ಥಾಯಿಸಿ ಮಾದಿಗ ದಂಡೋರ ಎಂಆರ್‌ಪಿಎಸ್ ಸಂಘಟನೆಯು ನವೆಂಬರ್ 18ರಂದು ಹೈದರಾಬಾದ್ ಚಲೋಗೆ ಕರೆ ಕೊಟ್ಟಿದೆ. ಚಲೋಗೆ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟವು ಬೆಂಬಲ ನೀಡುತ್ತದೆ ಎಂದು ಒಕ್ಕೂಟದ...