ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...
ಜಾಗತಿಕ ಖ್ಯಾತಿಯ ಹಿರಿಯ ಪರಿಸರ ವಿಜ್ಞಾನಿ ಹಾಗೂ ಬರಹಗಾರ ಮಾಧವ ಗಾಡ್ಗೀಳ್ ಅವರು ಬುಧವಾರ ರಾತ್ರಿ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಪುಣೆಯ ನವಿ ಪೇಠದಲ್ಲಿರುವ ವೈಕುಂಠ ಸ್ಮಶಾನಭೂಮಿಯಲ್ಲಿ...