ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಸಂಸದ, ಪ್ರತಿಸ್ಪರ್ಧಿ ಪರ್ವೇಶ್ ವರ್ಮಾ ಸುಮಾರು 100 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಹಾಗೆಯೇ ಪಂಜಾಬ್ ಮುಖ್ಯಮಂತ್ರಿ ಭಗವಂತ್...
ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ʼಕೊಲೆ ಆರೋಪಿʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...
ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರನ್ನು ಮುಂಬೈನ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ.
ಮಜಗಾಂವ್‌ನ...
ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಸಂಸದ-ಶಾಸಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆಗಸ್ಟ್...
ಬಿಜೆಪಿ ನಾಯಕನೊಬ್ಬರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿ ಕೋರ್ಟ್ ಸಮನ್ಸ್ ನೀಡಿದೆ.
ಮುಂಬೈ ಬಿಜೆಪಿ ಘಟಕದ ವಕ್ತಾರರಾದ ಸುರೇಶ್ ಕರ್ಮಿಶಿ ನಕುವಾ ಅವರು ರಾಠಿ ಅವರ ಯೂಟ್ಯೂಬ್...