ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ವೇಳೆ ಮನವಿ ಸ್ವೀಕರಿಸಲು ಪೊಲೀಸರು ಅವಕಾಶ ನೀಡದೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಈ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ತಡರಾತ್ರಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮಾನವೀಯತೆ ಮೆರೆದ ಘಟನೆಗೆ ಸಾಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಅಶ್ವಮೇಧ KSRTC...
ಸಚಿವ ಮಧು ಬಂಗಾರಪ್ಪ ಹೊಸನಗರ ಪ್ರಗತಿ ಪರಿಶೀಲನ ಸಭೆಗೆ ಹೋಗುವ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಧನ ಸಹಾಯದೊಂದಿಗೆ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ...
ಭೂಮಿ ಸ್ವಲ್ಪ ಕಂಪಿಸಿದರೆ, ಜನ ಪ್ರಾಣಭಯದಿಂದ ತಮ್ಮ ಮನೆ-ಕಟ್ಟಡದಿಂದ ಹೊರ ಓಡುತ್ತಾರೆ. ತಾವು ಮೊದಲ ಬದುಕುಳಿದರೆ ಸಾಕು ಎಂದು ಧಾವಿಸುತ್ತಾರೆ. ಸದ್ಯ, ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿ ಭಾರೀ ದುರಂತ ಎದುರಾಗಿದೆ. ಸಾವಿರಾರು ಮಂದಿ...
ಬಹುಸಂಖ್ಯಾತ ಕೋಮುವಾದ ದೇಶದ ಆಡಳಿತದಲ್ಲಿ, ಕಾರ್ಯಾಂಗದಲ್ಲಿ, ನ್ಯಾಯಾಂಗದಲ್ಲಿ, ಶಿಕ್ಷಣದಲ್ಲಿ, ಮಾಧ್ಯಮ ಕ್ಷೇತ್ರಗಳಲ್ಲಿ ಭದ್ರವಾಗಿ ನೆಲೆಯೂರಿರುವಾಗ; ಯಾವುದೇ ಅಧಿಕಾರ ಬಲವೂ ಇಲ್ಲದ, ಮಾಧ್ಯಮಗಳೂ ಇಲ್ಲದ ಮುಸ್ಲಿಮರ ಪರ ನಿಲ್ಲಬೇಕಾದವರು ಯಾರು? ಆಳುವ ಸರ್ಕಾರ ಅಮಾನವೀಯಗೊಂಡಷ್ಟು...