ವಿಜಯನಗರ | ರಾಜಕೀಯ ವೈಷಮ್ಯಕ್ಕೆ ಇಡಿ ಬಳಕೆ: ಮಾನವ ಬಂಧುತ್ವ ವೇದಿಕೆ ಆಕ್ರೋಶ

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲಿನ ಇದೆ ದಾಳಿ ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾನವ ಬಂಧುತ್ವ ವೇದಿಕೆ ಮತ್ತು ವಿಜಯನಗರ ಜಿಲ್ಲಾ ಸಂವಿಧಾನ ಸಂರಕ್ಷಣಾ ಸಮಿತಿ ಸದಸ್ಯರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. "ಬುದ್ಧ, ಬಸವ ಮತ್ತು ಡಾ.ಬಿ ಆರ್ ಅಂಬೇಡ್ಕರ್ ಅವರ ಸಿದ್ಧಾಂತಗಳ ಹಾದಿಯಲ್ಲಿ ನಡೆಯುತ್ತಾ, ಸಮಾಜದ ಪ್ರಗತಿ ಹಾಗೂ ಸಂವಿಧಾನಿಕ ಮೌಲ್ಯಗಳ ರಕ್ಷಣೆ ಮತ್ತು ತಳ ಸಮುದಾಯಗಳ ಹಕ್ಕುಗಳಿಗಾಗಿ ಸದಾ ಶ್ರಮಿಸುತ್ತಿರುವ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯವನ್ನು (ಇ.ಡಿ) ರಾಜಕೀಯ ಅಸ್ತ್ರವಾಗಿ ಬಲಸುವುದು ಖಂಡನೀಯ" ಎಂದು ಹೋರಾಟಗಾರರು ತೀವ್ರ...

ಕಲಬುರಗಿ | ಮೂಢನಂಬಿಕೆ ತೊರೆದು ಮಾನವೀಯತೆಯಿಂದ ಬಸವ ಪಂಚಮಿ ಆಚರಿಸಿ: ಕರೆ

ಬಸವ ಪಂಚಮಿ ಹಬ್ಬವನ್ನು ಮೂಢನಂಬಿಕೆ ಹಾಗೂ ಕಂದಾಚಾರಗಳಿಗೆ ಅವಕಾಶ ನೀಡದೆ ವೈಚಾರಿಕ, ವೈಜ್ಞಾನಿಕ ಮತ್ತು ಮಾನವೀಯ ಮೌಲ್ಯಗಳೊಂದಿಗೆ ಆಚರಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಬಸವ ಪಂಚಮಿ...

ದಾವಣಗೆರೆ | ಗಾಂಧಿ‌ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎನ್ನುವವರು ಅಧಿಕಾರದಲ್ಲಿ : ಎಬಿ ರಾಮಚಂದ್ರಪ್ಪ

"ನರೇಗಾ ಯೋಜನೆಯ ಹೆಸರಿನ ಜೊತೆಗೆ ಗಾಂಧಿ‌ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ಈ ರೀತಿ ಯೋಜನೆಗಳ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎಂದು ಭಾವಿಸುವವರು ಇಂದು ಅಧಿಕಾರ ನಡೆಸುತ್ತಿರುವುದು ದುರ್ದೈವ" ಎಂದು ದಾವಣಗೆರೆಯಲ್ಲಿ ಮಾನವ...

ಹಾವೇರಿ | ಪ್ರತಿ ಹಳ್ಳಿಗಳಲ್ಲೂ ಮಾನವ ಬಂಧುತ್ವದ ನಡೆ ಸಮುದಾಯಗಳ ಕಡೆ ಕಾರ್ಯಕ್ರಮ : ಎಚ್.ಆಯ್.ಬೆಳಗಲಿ

“ಮಾನವ ಬಂಧುತ್ವದ ನಡೆ-ಸಮುದಾಯಗಳ ಕಡೆ” ಎಂಬ ವಿನೂತನವಾದ ಕಾರ್ಯಕ್ರಮವನ್ನು ಶಿಗ್ಗಾಂವ ತಾಲೂಕ ಸಮಿತಿಯಿಂದ ಹಮ್ಮಿಕೊಂಡಿದ್ದು, ಈವತ್ತಿನಿಂದ ಈ ಕಾರ್ಯಕ್ರಮವನ್ನು ಪ್ರತಿ ಹಳ್ಳಿಗಳಲ್ಲಿ ಹಮ್ಮಿಕೊಂಡು, ಬುದ್ಧ ಬಸವ ಅಂಬೇಡ್ಕರ ರವರ ತತ್ವ-ಸಿದ್ದಾಂತ, ವಿಚಾರಗಳನ್ನು ಮತ್ತು...

ಸೊರಬ | ಸಾಮಾಜಿಕ ಕಾರ್ಯಕರ್ತರ ವೇದಿಕೆ ಹಾಗೂ ಮಾನವ ಬಂಧುತ್ವ ವೇದಿಕೆಯಿಂದ “ಬಸವ ಪಂಚಮಿ” ಕಾರ್ಯಕ್ರಮ

ಸೊರಬ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸೊರಬ ಹಾಗೂ ಮಾನವ ಬಂಧುತ್ವ ವೇದಿಕೆ ಸೊರಬ ಇವರು ವತಿಯಿಂದ ಇಂದು ಸೊರಬ ತಾಲೂಕಿನ ಕಿರಿಯ ಪ್ರಾಥಮಿಕ ಶಾಲೆ ಹೊಳೆಮರೂರು,...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: ಮಾನವ ಬಂಧುತ್ವ ವೇದಿಕೆ