ಧಾರವಾಡ | ಮಾನವ ಬಂಧುತ್ವ ವೇದಿಕೆ ಹೋರಾಟ ಬ್ರಾಹ್ಮಣರ ವಿರುದ್ಧವಲ್ಲ, ಬ್ರಾಹ್ಮಣ್ಯದ ವಿರುದ್ಧ: ಸಾಹಿತಿ ರಂಜಾನ್ ದರ್ಗಾ

ಮೂಢನಂಬಿಕೆಗಳ ನಿರಾಕರಣೆಯೇ ಮಾನವ ಹಕ್ಕುಗಳ ಮೂಲ ನಂಬಿಕೆ ಆಗಿದೆ. ಇಡೀ ಭಾರತದ ಇತಿಹಾಸವನ್ನು ಗಮನಿಸಿದಾಗ ಅವೈದಿಕ ಚಳುವಳಿ ಅಪರೂಪವಾದದ್ದು. ಚಾರ್ವಾಕರ ಹಾಗೂ ಲೋಕಾಯತರ ಕೊಲೆಯಾಗಿರುವುದೇ ಈ ದೇಶದ ಇತಿಹಾಸವಾಗಿದೆ. ಕೋಮುವಾದ, ಜಾತಿ ದೌರ್ಜನ್ಯದ...

ದಾವಣಗೆರೆ | ಕ್ರಾಂತಿಯ ಬದುಕಿನಲ್ಲಿ ಬದ್ಧತೆ ಮುಖ್ಯ: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸತೀಶ್ ಜಾರಕಿಹೊಳಿ...

ಬಾಗಲಕೋಟೆ | ಹುತ್ತಗಳಿಗೆ ಹಾಲೆರೆಯದೆ, ಹಸಿದವರಿಗೆ ಹಾಲು ಕೊಡಿ: ದಸಾಪ ಅಧ್ಯಕ್ಷ

ಹುತ್ತಗಳಿಗೆ ಮತ್ತು ನಾಗರ ಮೂರ್ತಿಗಳಿಗೆ ಹಾಲು ಎರೆದು ವ್ಯರ್ಥಮಾಡದೇ, ಬಡವರ ಮಕ್ಕಳಿಗೆ ಹಾಲು ಕೊಡಿ. ಸಂಪ್ರದಾಯವನ್ನು ಮೀರಿ ಸತ್‌ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದು ಜಮಖಂಡಿಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಈರಪ್ಪ ಸುತಾರ ಹೇಳಿದರು. ಬಾಗಲಕೋಟೆ...

ಬೆಳಗಾವಿ | ಸ್ಮಶಾನದಿಂದ ಚುನಾವಣಾ ಪ್ರಚಾರ ಆರಂಭಿಸುತ್ತೇವೆ: ಸತೀಶ್ ಜಾರಕಿಹೊಳಿ

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು....

ಜನಪ್ರಿಯ

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಗಣೇಶನ ಹಬ್ಬದಲ್ಲಿ ಡಿ.ಜೆ ಬದಲಾಗಿ ಜನಪದ ಗಾಯನ, ನೃತ್ಯ ಪ್ರಸ್ತುತಿಗೆ ಮುಂದಾಗಿರಿ: ಗುಂಜನ್ ಆರ್ಯ

ಗಣೇಶನ ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ, ಡೊಳ್ಳು...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

Tag: ಮಾನವ ಬಂಧುತ್ವ ವೇದಿಕೆ

Download Eedina App Android / iOS

X