ಮಾನವ ಬಂಧುತ್ವ ವೇದಿಕೆಯಂತಹ ಸಂಘಟನೆಗಳು ತರಗತಿಯ ಹೊರಗೆ ನಿಜ ಶಿಕ್ಷಣ ನೀಡುತ್ತಿವೆ: ದಿನೇಶ್ ಅಮೀನ್ ಮಟ್ಟು

ಬಹಳಷ್ಟು ವಿದ್ಯಾವಂತರಲ್ಲೂ ಸಹ ಮೂಢನಂಬಿಕೆ ಅಧಿಕವಾಗಿದೆ. ಅದು ನಮ್ಮ‌ ಶಿಕ್ಷಣದ ವೈಪಲ್ಯವಾಗಿರಬಹುದು.‌ಶಿಕ್ಷಿತರಲ್ಲಿ ಇರುವಷ್ಟು ಮೂಢರು ,ಭ್ರಷ್ಟರು ಅವಿದ್ಯಾವಂತರಲ್ಲಿ ಇಲ್ಲ. ಈಗ ಕೇವಲ ಸರ್ಟಿಫಿಕೇಟ್‌ಗಾಗಿ ಕೊಡುವ ಶಿಕ್ಷಣವಾಗಿದೆ. ಹಾಗಾಗಿ ತರಗತಿಗಳ ಹೊರಗೆ ಮಾನವ ಬಂಧುತ್ವ...

ಬೆಳಗಾವಿ | ಮಾಧ್ಯಮಗಳು ಜನಪರವಾಗಿ ಇರಬೇಕು: ರಿಷಿಕೇಶ್ ದೇಸಾಯಿ

ಸುದ್ಧಿ ಮಾಧ್ಯಮಗಳು ಜನರ ಪರವಾಗಿ ಇರಬೇಕೇ ಹೊರತು ರಾಜಕೀಯ ಪಕ್ಷಗಳ ಪರವಾಗಿ ಇರಬಾರದು. ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಸುದ್ದಿ‌ಗಳಿರಬೇಕು ಎಂದು ದಿ ಹಿಂದು ಪತ್ರಿಕೆಯ ವರದಿಗಾರ ರಿಷಿಕೇಶ್ ಬಹದ್ದೂರ್ ದೇಸಾಯಿ ಹೇಳಿದರು. ನಗರದ ಮಾನವ...

ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ಹಾಸನ ಜಿಲ್ಲೆ ಆಲೂರು ತಾಲೂಕಿನ ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದ ಹಿನ್ನೆಲೆಯಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ ಶೃತಿ ಅವರು ಗುರುವಾರ ಹಂತನಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ...

ಬಾಗಲಕೋಟೆ | ಮುಧೋಳ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆ

ಮೌಡ್ಯಗಳ ವಿರುದ್ಧ ನಾನಾ ರೀತಿಯಲ್ಲಿ ಕ್ರಿಯಾತ್ಮಕವಾಗಿ ಹೋರಾಟ ಮಾಡುತ್ತಿರುವ ಮಾನವ ಬಂಧುತ್ವ ವೇದಿಕೆಯು ಬಾಗಲಕೋಟೆ ಜಿಲ್ಲೆಯ ಮುಧೋಳದ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆಯಲ್ಲಿ ಆಚರಿಸಿದೆ ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಪ್ರಕಾಶ್ ಚಕ್ರವರ್ತಿ, "ಅಂಬೇಡ್ಕರ್ ಆಶಯಗಳನ್ನು ಈಡೇರಿಸಲು...

ಧಾರವಾಡ | ಮಾನವ ಬಂಧುತ್ವ ವೇದಿಕೆ ಹೋರಾಟ ಬ್ರಾಹ್ಮಣರ ವಿರುದ್ಧವಲ್ಲ, ಬ್ರಾಹ್ಮಣ್ಯದ ವಿರುದ್ಧ: ಸಾಹಿತಿ ರಂಜಾನ್ ದರ್ಗಾ

ಮೂಢನಂಬಿಕೆಗಳ ನಿರಾಕರಣೆಯೇ ಮಾನವ ಹಕ್ಕುಗಳ ಮೂಲ ನಂಬಿಕೆ ಆಗಿದೆ. ಇಡೀ ಭಾರತದ ಇತಿಹಾಸವನ್ನು ಗಮನಿಸಿದಾಗ ಅವೈದಿಕ ಚಳುವಳಿ ಅಪರೂಪವಾದದ್ದು. ಚಾರ್ವಾಕರ ಹಾಗೂ ಲೋಕಾಯತರ ಕೊಲೆಯಾಗಿರುವುದೇ ಈ ದೇಶದ ಇತಿಹಾಸವಾಗಿದೆ. ಕೋಮುವಾದ, ಜಾತಿ ದೌರ್ಜನ್ಯದ...

ಜನಪ್ರಿಯ

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ‘ಸಂಜೆ ನ್ಯಾಯಾಲಯ’: ದೆಹಲಿ, ಬಿಹಾರ, ಆಂಧ್ರದಲ್ಲಿ ಪ್ರಾಯೋಗಿಕ ಜಾರಿ

ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಕೇಂದ್ರ...

ದಕ್ಷಿಣ ಕನ್ನಡ | ಎಸ್‌ಐಆರ್ ಮತದಾರರ ಪಟ್ಟಿ ವಿವಾದ – ಜನಪ್ರತಿನಿಧಿಗಳು ಹೇಳಿಕೆ ನೀಡುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಲಿ: ಮಮತಾ ಗಟ್ಟಿ ಆಗ್ರಹ

ಮಂಗಳೂರು: "ತಲಪಾಡಿಯಲ್ಲಿ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಉಂಟಾಗಿರುವ...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

Tag: ಮಾನವ ಬಂಧುತ್ವ ವೇದಿಕೆ