ರಾಜ್ಯ ಸರಕಾರವು ಸೆಪ್ಟೆಂಬರ್ 15 ರಂದು 'ಪ್ರಜಾಪ್ರಭುತ್ವ ದಿನ'ವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸಬೇಕಿದೆ. ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ....
ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೂ 2,500 ಕಿ.ಮೀ. ಉದ್ದದ...
ದೇಶದಲ್ಲಿ ತತ್ವಪದಕಾರರು, ಕವಿಗಳು, ವಿವಿಧ ಧಾರ್ಮಿಕ ಗುರುಗಳು, ಚಿಂತಕರು, ಕ್ರಿಯಾ ಶೀಲರು, ಸಮಾನತೆ ಮತ್ತು ಸಹಿಷ್ಣುತೆಯ ಆದರ್ಶ ಮಾದರಿಗಳನ್ನು ಬಿತ್ತಿ ಬೆಳೆದಿದ್ದಾರೆ. ಆದರೆ ಇತ್ತೀಚಿನ ಕೆಲವು ಅಹಿತಕರ ಘಟನೆಗಳು ನಮ್ಮ ಸೌಹಾರ್ದ ಸಂಸ್ಕೃತಿಗೆ...
ಮಹಾತ್ಮಗಾಂಧಿ ಹುತಾತ್ಮ ದಿನದ ಅಂಗವಾಗಿ ಸೌಹಾರ್ದ ಕರ್ನಾಟಕ ವೇದಿಕೆಯು ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ ನಡೆದಿದೆ. ವೇದಿಕೆಯ ಮುಖಂಡರು ಮತ್ತು ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸೌಹಾರ್ದ ಸಂದೇಶ...