ನವದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ರ್ಯಾಪಿಡ್ ಆಕ್ಷನ್ ಫೋರ್ಸ್ (RAF - CRPF ನ ವಿಶೇಷ ವಿಭಾಗ) ಪೆಲೆಟ್ ಗನ್ಗಳನ್ನು ಬಳಸಿದೆ. ಇದರಿಂದ ಹಲವು ವಿದ್ಯಾರ್ಥಿಗಳು, ಹೋರಾಟಗಾರರು ತೀವ್ರವಾಗಿ...
ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯ ಕಾನೂನು ಶಾಲೆಯಲ್ಲಿ 'ಸಂವಿಧಾನದ ದೃಷ್ಟಿಯಲ್ಲಿ ಮಾನವ ಹಕ್ಕುಗಳು' ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮನಡೆಯಿತು.
1948 ಡಿಸೆಂಬರ್ 10ರಂದು ಮಾನವ...
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಜಿನೀವಾದಲ್ಲಿ ನಡೆಯುವ ಸಭೆಯಲ್ಲಿ ಸರ್ಕಾರದ ಮಾನವ ಹಕ್ಕುಗಳ ಪ್ರಕ್ರಿಯೆಗಳನ್ನು ಸಮರ್ಥಿಸಲು ತಯಾರಿ ನಡೆಸುತ್ತಿದೆ. ಜೀನಿವಾದಲ್ಲಿ ಎನ್ಎಚ್ಆರ್ಸಿ ಭಾರತದ 'ಎ ಸ್ಥಾನಮಾನ'ವನ್ನು ಉಳಿಸಿಕೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ.
ಈ...
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಂತಹ ದೇಶಗಳಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಬರುವ ಹಿಂದುಗಳು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಸಿಖ್ಖರಿಗೆ ಪೌರತ್ವವನ್ನು ನೀಡುತ್ತೇವೆ ಎನ್ನುತ್ತಿರುವ ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ...
ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಮೇಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹೇಳಿದರು.
ಶುಕ್ರವಾರ ಬೀದರ ನಗರದ...