ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಪೋತ್ನಾಳ ವ್ಯಾಪ್ತಿಯ ಖರಾಬದಿನ್ನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಮಳೆ ನೀರು ಸಂಗ್ರಹವಾಗಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದ್ದು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ...
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ಶನಿವಾರ ಮಾನ್ವಿ ತಾಲ್ಲೂಕಿನ ಸುಂಕೇಶ್ವರ...
ಸಂವಿಧಾನ ಪೂರ್ವ ಭಾರತ ದೇಶದಲ್ಲಿ ಮಹಿಳೆಯರು ಪುರುಷನ ಅಧೀನದಲ್ಲಿ ಗುಲಾಮಳಾಗಿ, ಅಸಹಾಯಕಿಯಾಗಿ ಎರಡನೇ ದರ್ಜೆಯಾಗಿ ಬದುಕಬೇಕಾಗಿತ್ತು ಹಾಗೂ ಮೇಲ್ವರ್ಗದ ಜನರ ಮುಂದೆ ಕೆಳವರ್ಗದ ಸಮುದಾಯಗಳು ಜೀತದಾಳಾಗಿ ದುಡಿಯಬೇಕಿತ್ತು.ಇದನ್ನು ಹೋಗಲಾಡಿಸಲು ನೊಂದ ಸಮುದಾಯಗಳಿಗೆ ಅಧಿಕಾರ...
ಮಾನ್ವಿ ತಾಲೂಕಿನಲ್ಲಿ ಜೋಳ ಖರೀದಿ ಕೇಂದ್ರಗಳ ಆರಂಭಕ್ಕೆ ಜಿಲ್ಲಾಡಳಿತ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ದುರುಗಪ್ಪ ತಡಕಲ್ ಒತ್ತಾಯಿಸಿದರು.
ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ಜೋಳ ಖರೀದಿ ಕೇಂದ್ರಗಳ ಆರಂಭಕ್ಕೆ ಒತ್ತಾಯಿಸಿ...
ಸಾರ್ವಜನಿಕರಿಗೆ ಉಪಯುಕ್ತವಾಗಬೇಕಾಗಿರುವ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರೇ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ.ಪೋತ್ನಾಳ ಗ್ರಾಮವು ಸುತ್ತಲಿನ ವಿವಿಧ ಗ್ರಾಮಗಳ ವಾಣಿಜ್ಯ ಕೇಂದ್ರವಾಗಿದೆ. ಇಲ್ಲಿ ಸುಸಜ್ಜಿತ ಸರ್ಕಾರಿ...