ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಧೂಳಿನ ಸಮಸ್ಯೆ ಅತಿಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು....
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ವಸತಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು ಹಾಗೂ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ...
ಬೈಕ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾನ್ವಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ(26) ಮೃತಪಟ್ಟ ದುರ್ದೈವಿ ಎನ್ನಲಾಗಿದೆ.
ರಾಯಚೂರು-ಮಾನ್ವಿ ಮುಖ್ಯ ಹೆದ್ದಾರಿಯಲ್ಲಿ...
ಅಮರೇಶ್ವರ ಕ್ಯಾಂಪಿನ ಹಾಲು ಉತ್ಪಾದಕರ ಸಂಘದ ಸದಸ್ಯರ ನೇಮಕ ಚುನಾವಣೆಯಲ್ಲಿ ರಾಜಕೀಯ ಪ್ರಾಬಲ್ಯದಿಂದ ಅರ್ಹ ರೈತರಿಗೆ ಅನ್ಯಾಯವಾಗಿದೆ ಎಂದು ರೈತ ಎಂ ಪ್ರಕಾಶ ಆರೋಪಿಸಿದರು.
ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮಾನ್ವಿ ತಾಲೂಕಿನ ಅಮರೇಶ್ವರ...
ಹಣ ದುರ್ಬಳಕೆ ಆರೋಪದಡಿ ಮಾನ್ವಿ ತಾಲೂಕಿನ ಅಮೀನಗಡ ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಪಾಂಡ್ವೆ ಅಮಾನತು ಮಾಡಿದ್ದಾರೆ.
ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ...