ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ 'ಡಿ' ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ...
ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಸರ್ಕಾರಿ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ.
ಮಾನ್ವಿಯ ಫಾತೀಮಾ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ಭಾನುವಾರ ವಿದ್ಯಾರ್ಥಿಗಳಿಗೆ...
ಪ್ರಸಾದ ಮದ್ಲಾಪುರ ಹತ್ಯೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿ ದಲಿತ ಪರ ಸಂಘಟನೆಗಳು ಇಂದು ಮಾನ್ವಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾರ‍್ಯಾಲಿ ನಡೆಸಿದವು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಾವಿರಾರು ಮಾದಿಗ ಮತ್ತು...
ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್‌ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ...
ದಲಿತ ಮುಖಂಡರೊಬ್ಬರನ್ನು ಮಾರಕಾಸ್ರ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೆ ಹಳೇ ವೈಷಮ್ಯ ಕಾರಣ ಎಂದು ಹೇಳಲಾಗಿದೆ.
ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ಘಟನೆ ನಡೆಸಿದ್ದು, ದಲಿತ...