ಭಾರತದಲ್ಲಿ ವಾಯುಮಾಲಿನ್ಯವು ಅತ್ಯಂತ ಗಂಭೀರ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯಾಗಿ ಮಾರ್ಪಟ್ಟಿದ್ದರೂ, ಅದು ಚುನಾವಣಾ ಫಲಿತಾಂಶಗಳನ್ನು ನಿರ್ಧರಿಸುವ ಪ್ರಮುಖ ವಿಷಯವಾಗಿ ಬದಲಾಗದಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ. ದೀಪಾವಳಿ ರಾತ್ರಿಯಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು...
ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ ಮಾಲಿನ್ಯ ಹೆಚ್ಚಾಗುತ್ತಲೇ ಇರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. "ನದಿ ತೀರದ ನಗರ, ಪಟ್ಟಣ ಮತ್ತು ಗ್ರಾಮಗಳ ಪೌರಾಡಳಿತದ ವೈಫಲ್ಯಕ್ಕೆ...
"ಮೂಲಭೂತ ಹಕ್ಕುಗಳಿಗಾಗಿ ಹೋರಾಡುವ ನಾವುಗಳು ಈ ಭೂಮಿಯನ್ನು ಸಂರಕ್ಷಿಸುವುದನ್ನೆ ಮರೆತುಬಿಟ್ಟಿದ್ದೇವೆ. ವಿನಾಶದತ್ತ ಸಾಗುತ್ತಿರುವ ಮನುಕುಲವನ್ನು ಉಳಿಸಲು ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಮೂಲಭೂತ ಕರ್ತವ್ಯ ಆಗಿದೆ" ಎಂದು ಜಿಲ್ಲಾ ಪ್ರಧಾನ ಮತ್ತು...
ಮುಂಬೈನ ವಾಯು ಗುಣಮಟ್ಟವು 'ಅಪಾಯಕಾರಿ' ಹಂತಕ್ಕೆ ತಲುಪಿದೆ. ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ಸುಧಾರಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ...
ಕಳೆದ ಎರಡು ಮೂರು ವಾರಗಳಲ್ಲಿ ಬೆಂಗಳೂರಿನಲ್ಲಿ ಮಾಲಿನ್ಯ ಸಂಬಂಧಿತ ಕಾಯಿಲೆಗಳಲ್ಲಿ ಹೆಚ್ಚಳವಾಗಿದೆ ಎಂಬುದನ್ನು ವೈದ್ಯರು ಗಮನಿಸಿದ್ದಾರೆ. ಬೆಂಗಳೂರಿನ ಗಾಳಿಯ ಗುಣಮಟ್ಟವು ಕಳೆದ ಎರಡು ವಾರಗಳಲ್ಲಿ ತೃಪ್ತಿದಾಯಕ ಮತ್ತು ಮಧ್ಯಮ ಹಂತದ ನಡುವೆ ಏರಿಳಿತ...