ನಮ್ಮ ಸಮಾಜದಲ್ಲಿ ಪ್ರಸ್ತುತ ದಿನಗಳಲ್ಲಿ ಯಾವಾಗ ಜಾತಿ ವ್ಯವಸ್ಥೆ ಮತ್ತು ಭ್ರಷ್ಟಾಚಾರ ನಿಲ್ಲುತ್ತೋ ಆಗ ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಂತೆ ಎಂದು ಕೋಲಾರ ಜಿಲ್ಲೆ ಮಾಲೂರು ತಾಪಂ ಇಒ ನಾಗೇಶ್ ಅಭಿಪ್ರಾಯಪಟ್ಟರು.
ತಾಲೂಕಿನ ಚಿಕ್ಕತಿರುಪತಿ...
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರ ಹಿಂದುಳಿದ ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ ಸಮುದಾಯ ಹೊಟ್ಟೆಪಾಡಿಗಾಗಿ ಕಲೆಯನ್ನೇ ಅವಲಂಬಿಸಿ ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಜಾತಿಪ್ರಮಾಣ ಪತ್ರವನ್ನು ಹಾಗೂ ವಾಸಸ್ಥಳ ಪ್ರಮಾಣಪತ್ರವನ್ನು ನೀಡುವ...
ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನಷ್ಟವನ್ನು ತೋರಿಸಿ ಅಕ್ರಮವಾಗಿ ಕಾರ್ಖಾನೆಯನ್ನು ಮುಚ್ಚಲು ಹೊರಟಿದ್ದಾರೆ. ಕೂಡಲೇ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಯಾವುದೇ...
ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕರು, ಸಿಐಟಿಯು ಮುಖಂಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಾಲೂರು ಕೈಗಾರಿಕಾ...
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಗಣಿ ಇಲಾಖೆ ಅಧಿಕಾರಿಗಳ ಬೆಂಬಲದಿಂದಲೇ ಅಕ್ರಮವಾಗಿ ಗಣಿಗಾರಿಕೆ ನಡೆಸಿ, ಕೋಟ್ಯಂತರ ರೂಪಾಯಿ ಹಣ ಲೂಟಿ ಮಾಡುತ್ತಿದ್ದು, ಪರಿಸರ ಹಾಳಾಗಿತ್ತಿರುವುದಲ್ಲದೆ ಸರ್ಕಾರಕ್ಕೆ ಬರಬೇಕಾಗಿದ್ದ ಕೋಟ್ಯಂತರ ಹಣ ಕಳ್ಳರ ಪಾಲಾಗುತ್ತಿದೆ....