ಕೋಲಾರ | ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ; ಪ್ರಾಂಶುಪಾಲೆ ಸಹಿತ ಮೂವರು ಅಮಾನತು

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛ ಮಾಡಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಸಹಿತ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ...

ಮಾಲೂರು ಸೀಮೆಯ ಕನ್ನಡ | ಸುದ್ದುಗುಂಟೆ ಪಾಳ್ಯ ಪರಿಶೆ ಮತ್ತು ಓಬಟ್ಟಿ ಗೌಡರು

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಓಬಟ್ಟಿ ಗೌಡುನುಕ ನಮ್ ಅಪ್ಪುನುಕ ಭಾಳಾ ನ್ಯಾಸ್ತ. ಇಬ್ರೂ ಒಂದೇ ಏಜು. ಪಳ್ಳಿಕೂಟಕ್ಕ ಇಬ್ರೂ ಜಮಿಟಿ ಪುಳ್ಳೆಗಳ ತರ...

ಕೋಲಾರ | ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಶನಿವಾರ ನಡೆದಿದೆ. ತಾಲೂಕಿನ ಮೀಣಸಂದ್ರದ ಗ್ರಾಮದ ಅನಿಲ್ ಕುಮಾರ್ ಹತ್ಯೆಯಾದ ದುರ್ದೈವಿ. ಅವರು ಜಯಮಂಗಲ...

ಮಾಲೂರು ಸೀಮೆಯ ಕನ್ನಡ | ಮುಂತಾಯಕ್ಕನ ಸೊಸೆಯ ತಾನದ ಪ್ರಸಂಗ

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ) ಶಿನ್ಶ್ಯಾಮನು ಬರ್ತಾ ದಾರಿಯಲ್ಲಿ ಸಂಪಂಗಿ ದುಕಾನಾಕ ಜಾಂಗ್ರಿ ಪೊಟ್ಟಣ ಕಟ್ಟಿಸಿ ನಿಕ್ಕರ್ ಜೇಬಿನಾಗ ಇಟ್ಟು ಲುಂಗಿನ ಕೆಳಕ್ಕೆ...

ಮಾಲೂರು ಸೀಮೆಯ ಕನ್ನಡ | ರಾಜುಗನ ಬಂಗರ, ಕರಪ್ಪು ಚಾಟಿ

ಬ್ಯಾಗ್ ಅಂತೊಟ್ಟು ಒಗಾಯಿಸಿ ಬಂಗರ ಹಿಡಿಬೇಕು ಅಂತ ರಾಜು ಸ್ಕೂಲ್ ಮುಗಿಸಿ ಬಿರ್ಬಿರ್ಣೆ ಮನೆಗೆ ಬಂದ. ಆದರ ಮನೆಗೆ ಬೀಗ! ಎಲ್ಲೊಯ್ತು ಅಪ್ಪನು? ಆ ಟಯಾನಿಗೆ ಸರಿಯಾಗಿ ಕಿಟಕಿ 'ಟಕ್' ಅಂತ ತೆಗೀತು....

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಮಾಲೂರು