2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್

2006ರ ಮಾಲೆಗಾಂವ್ ಸ್ಫೋಟ ಪ್ರಕರಣದ ನಾಲ್ವರು ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಬುಧವಾರ ಖುಲಾಸೆಗೊಳಿಸಿದೆ. ಅವರ ವಿರುದ್ಧ ವಿಶೇಷ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸಿದೆ. ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಶ್ಯಾಮ್...

ಮಾಲೆಗಾಂವ್ ಸ್ಫೋಟ | ಪ್ರಮುಖ ಸಾಕ್ಷಿಗಳನ್ನೇ ಕೈಬಿಟ್ಟಿದ್ದ ಪ್ರಾಸಿಕ್ಯೂಷನ್; ಅನುಮಾನಗಳಿದ್ದರೂ ಮುಗಿದು ಹೋದ ಪ್ರಕರಣ

ಪ್ರಮುಖ ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸುವುದು ಪ್ರಾಸಿಕ್ಯೂಷನ್‌ನ ಕರ್ತವ್ಯವಾದರೂ, ಪ್ರಾಸಿಕ್ಯೂಷನ್‌ ತನ್ನ ಕರ್ತವ್ಯವನ್ನು ಪಾಲಿಸಲಿಲ್ಲ. ಪ್ರಾಸಿಕ್ಯೂಷನ್ ಕೆಲವು ಪ್ರಮುಖ ಸಾಕ್ಷಿಗಳನ್ನು ಕೈಬಿಟ್ಟಿದ್ದಕ್ಕೆ ಅಥವಾ ಮರೆಮಾಚಿದ್ದಕ್ಕೆ ಕಾರಣಗಳು ಸ್ಪಷ್ಟವಾಗಿಲ್ಲ. 2008ರಲ್ಲಿ ನಡೆದಿದ್ದ ಮಾಲೆಗಾಂವ್ ಭಯೋತ್ಪಾದಕ ಸ್ಫೋಟ ಪ್ರಕರಣದಲ್ಲಿ...

ಮೋಹನ್ ಭಾಗವತ್‌ರನ್ನು ಬಂಧಿಸಿ ಕರೆತನ್ನಿ ಎಂಬ ಆದೇಶವಿತ್ತು, ನಾನು ಪಾಲಿಸಲಿಲ್ಲ: ಮುಜಾವರ್

ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ ಭಾಗವತ್ ಅವರನ್ನು ಬಂಧಿಸುವಂತೆ ಸೂಚನೆ ಇತ್ತು ಎಂದು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿ ಮೆಹಬೂಬ್‌ ಮುಜಾವರ್‌...

ಅನೇಕ ಪ್ರಕರಣಗಳಲ್ಲಿ ಸಾಕ್ಷಿಯಿದ್ದರೂ ತದ್ವಿರುದ್ಧ ತೀರ್ಪು: ಮಾಲೆಗಾಂವ್ ತೀರ್ಪಿಗೆ ಪ್ರಿಯಾಂಕ್ ಖರ್ಗೆ ಅಸಮಾಧಾನ

ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಪ್ರಕಟವಾಗಿರುವ ಉದಾಹರಣೆಗಳು ಇವೆ. ಮಾಲೆಗಾಂವ್ ಪ್ರಕರಣಗಳಲ್ಲೂ ಹೀಗೆ ಆಗಿದೆ ಎಂದು ಎನ್‌ಐಎ ಕೋರ್ಟ್ ತೀರ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮಾಲೆಗಾಂವ್ ಪ್ರಕರಣದಲ್ಲಿ ಆರೋಪಿಗಳ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಮಾಲೆಗಾಂವ್ ಪ್ರಕರಣ