ಭಾರತದಂತೆಯೇ ಮಾಲ್ಡೀವ್ಸ್‌ನಲ್ಲೂ ಮಾಧ್ಯಮದ ಮೇಲೆ ಸರ್ಕಾರದ ಸವಾರಿ; ಮಾಧ್ಯಮ ನಿಯಂತ್ರಣ ಮಸೂದೆ ಅಂಗೀಕಾರ

ಭಾರತವು ಐಟಿ ನಿಯಮಗಳು ಮತ್ತು ಪ್ರಸಾರ ಸೇವೆಗಳ (ನಿಯಂತ್ರಣ) ಕಾಯ್ದೆ-2021ರ ರೀತಿಯಲ್ಲಿಯೇ ಮಾಲ್ಡೀವ್ಸ್‌ ಕೂಡ, ಮಾಧ್ಯಮ ನಿಯಂತ್ರಣ ಮಸೂದೆಯನ್ನು ಜಾರಿಗೆ ತಂದಿದೆ. ಮುಖ್ಯವಾಹಿನಿಯ ಮಾಧ್ಯಮಗಳನ್ನು ತನ್ನ ಜೀತದ ನಾಯಿಗಳನ್ನಾಗಿ ಮಾಡಿಕೊಂಡಿರುವ ಮೋದಿ ಸರ್ಕಾರವು...

ಪ್ರವಾಸೋದ್ಯಮ, ಆರ್ಥಿಕತೆಯಲ್ಲಿ ಹಿನ್ನಡೆ; ‘ವೆಲ್‌ಕಮ್ ಇಂಡಿಯಾ’ ಅಭಿಯಾನ ನಡೆಸುತ್ತಿದೆ ಮಾಲ್ಡೀವ್ಸ್

ಸುಮಾರು ಒಂಬತ್ತು ತಿಂಗಳ ನಂತರ, ಮಾಲ್ಡೀವ್ಸ್ ಸರ್ಕಾರವು ತನ್ನ ಭಾರತ ವಿರೋಧಿ ನಿಲುವಿನಿಂದ ಹಿಂದೆ ಸರಿದಿದೆ. ಭಾರತವು ಉಡುಗೊರೆಯಾಗಿ ನೀಡಿದ್ದ ಡಾರ್ನಿಯರ್ ವಿಮಾನವನ್ನು ವೈದ್ಯಕೀಯ ಸಮಯಕ್ಕಾಗಿ ಬಳಲಾಗುವುದು ಎಂದು ಘೋಷಿಸುವುದರಿಂದ ಹಿಡಿದು, ಭಾರತೀಯ...

ಮಾಲ್ಡೀವ್ಸ್‌| ಸೇತುವೆ ದುರಸ್ತಿ ವೇಳೆ ಭಾರತೀಯ ಕಾರ್ಮಿಕ ಸಾವು; ಎರಡು ತಿಂಗಳಲ್ಲಿ 2ನೇ ಪ್ರಕರಣ

ಮಾಲ್ಡೀವ್ಸ್‌ನ ರಾಜಧಾನಿಯಲ್ಲಿನ ಪ್ರಮುಖ ಸೇತುವೆ ದುರಸ್ತಿ ಸಮಯದಲ್ಲಿ ಕುಸಿದುಬಿದ್ದ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮೇ ಮತ್ತು ಜೂನ್ ತಿಂಗಳಲ್ಲಿ ಭಾರತೀಯ ಕಾರ್ಮಿಕ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ. ಪೊಲೀಸರು...

ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರಿಗೆ ಆಹ್ವಾನ ನೀಡಲಾಗಿದ್ದು, ಆಹ್ವಾನವನ್ನು ಮುಯಿಜ್ಜು ಅವರು ಸ್ವೀಕರಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ...

ಮಾಲ್ಡೀವ್ಸ್ ಸಂಸತ್ ಚುನಾವಣೆ | ಚೀನಾ ಬೆಂಬಲಿತ ಅಧ್ಯಕ್ಷ ಮುಯಿಝ್ಜು ಮತ್ತೆ ಅಧಿಕಾರಕ್ಕೆ; ಭಾರತದ ಪರ MDPಗೆ ಹೀನಾಯ ಸೋಲು

ಮಾಲ್ಡೀವ್ಸ್‌ನ ಸಂಸತ್ತಿನ ಮಜ್ಲಿಸ್‌ಗೆ ನಡೆದ ಚುನಾವಣೆಯಲ್ಲಿ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರ ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಆಡಳಿತಾರೂಢ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಾಲ್ಡೀವ್ಸ್‌