ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಸದರು ಕುಸ್ತಿಪಟುಗಳಂತೆ ಒಬ್ಬರಿಗೊಬ್ಬರು ಹೊಡೆದಾಡಿದ ಘಟನೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ನಡೆದಿದೆ.
ವಿಶೇಷ ಅಧಿವೇಶನದಲ್ಲಿ ಅಧ್ಯಕ್ಷ ಮೊಹಮದ್ ಮೋಯಿಝು ಅವರ ಸಂಪುಟ ಸಚಿವರಿಗಾಗಿ ಧ್ವನಿ ಮತದ ಮೂಲಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ...
ಭಾರತ ಹಾಗೂ ಮಾಲ್ಡೀವ್ಸ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದ್ದು, ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ತಮ್ಮ ದ್ವೀಪ ಸಮೂಹದಿಂದ ಮಾರ್ಚ್ 15ರೊಳಗೆ ಭಾರತೀಯ ಸೇನೆಯ ವಾಪಸಾತಿಗೆ ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು...
ಮಾಲ್ದೀವ್ಸ್ ನಮ್ಮ ನೆರೆಹೊರೆಯ ಗುಬ್ಬಿ. ಅದರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಅನಗತ್ಯ. ಸಂಯಮ ಅತ್ಯಗತ್ಯ. ನಮ್ಮ ನಡವಳಿಕೆ ಭಾರತವಿರೋಧಿ ಭಾವನೆ ಇನ್ನಷ್ಟು ಬಲಿತು ಬೇರೂರಿಸುವಂತೆ ಇರಬಾರದು
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಲ್ದೀವ್ಸ್ ನ...
ಭಾರತ ಹಾಗೂ ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾದ ನಂತರ ಚೀನಾ ಕಡೆ ಮುಖ ಮಾಡಿರುವ ದ್ವೀಪ ರಾಷ್ಟ್ರ ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಲು ನೆರೆಯ ದೇಶಕ್ಕೆ ಮನವಿ ಮಾಡಿದೆ.
ಚೀನಾಕ್ಕೆ ತನ್ನ ಐದು ದಿನಗಳ...
ಭಾರತ – ಮಾಲ್ಡೀವ್ಸ್ ನಡುವೆ ಉಂಟಾಗಿರುವ ರಾಜತಾಂತ್ರಿಕ ವಿವಾದದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ...