ನೈತಿಕ ನಿಷ್ಠಾವಂತ, ತಾತ್ವಿಕ ಹೃದಯವಂತರು ಬಯ್ಯಾರೆಡ್ಡಿ : ಬರಗೂರು ರಾಮಚಂದ್ರಪ್ಪ

"ಆರಂಭದ ದಿನಗಳಿಂದ ತಮ್ಮ ಕಡೆಯ ದಿನಗಳವರೆಗೂ ಬಯ್ಯಾರೆಡ್ಡಿ ಅವರು ತತ್ವಗಳಿಗೆ ಬದ್ದರಾಗಿ ಬದುಕಿದರು. ತಾವು ವಹಿಸಿಕೊಂಡ ಕೆಲಸಗಳನ್ನ ಅತ್ಯಂತ ನಿಷ್ಠೆಯಿಂದ ಮಾಡುತ್ತಿದ್ದ ಎಡಪಂಥೀಯ ಕಾರ್ಯಕರ್ತರಾಗಿ ಆ ನಂತರ ಎಡಪಂಥೀಯ ನಾಯಕರಾಗಿ ಬೆಳೆದು ಬಂದವರು....

“ಅಮಿತ್ ಶಾ ಕೇಡಿ, ಹಾಕಿರಿ ಅವನಿಗೆ ಬೇಡಿ” ; ದಸಂಸ ಆಕ್ರೋಶ

ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಯಿಂದ ಕೆಳಗಿಳಿಸಬೇಕು. ಹಾಗೆಯೇ ಈ ದೇಶದಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ...

ಉಡುಪಿ | ನ.10: ದಲಿತ ಸಂಘರ್ಷ ಸಮಿತಿಯಿಂದ ‘ಭೀಮಶಕ್ತಿ ಸಮಾವೇಶ’

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 10 ರಂದು ಉಡುಪಿಯಲ್ಲಿ ಭೀಮಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಈ ಸಮಾವೇಶ...

ತುಮಕೂರಿನಲ್ಲಿ ಎರಡು ದಿನ ದಸಂಸ ಮಹಾಧೀವೇಶನ : ಮಾವಳ್ಳಿ ಶಂಕರ್

ಕರ್ನಾಟಕದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯಮಟ್ಟದ ಮಹಾಧೀವೇಶನ ಅಕ್ಟೋಬರ್ 05ರ ಶನಿವಾರ ಮತ್ತು ಅಕ್ಟೋಬರ್ ಭಾನುವಾರ ತುಮಕೂರು ನಗರದ ಏಂಪ್ರೆಸ್ ಕೆಪಿಎಸ್‌ಶಾಲೆಯ ಸಭಾಂಗಣದಲ್ಲಿ ಜರುಗಲಿದೆ ಎಂದು ಸಮಿತಿಯ...

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಸರ್ಕಾರ ಹಿಂಪಡೆಯಬೇಕು ಮತ್ತು ದಲಿತ ಸಮುದಾಯದ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಮುಖಂಡರು...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಮಾವಳ್ಳಿ ಶಂಕರ್