ರಾಜ್ಯದಲ್ಲಿ ಮಾವಿನ ಬೆಲೆ ಕುಸಿತವಾಗಿದ್ದು ಮಾವು ಬೆಳೆಗಾರರು ಭಾರೀ ನಷ್ಟ ಅನುಭವಿಸುವ ಸನ್ನಿವೇಶ ಉಂಟಾಗಿದೆ. ಆದಕಾರಣ ಸರ್ಕಾರ ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಇಲ್ಲದೇ ಹೋದಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತೇವೆ...
ಅಕಾಲಿಕ ಮಳೆ, ಗಾಳಿ ಹಾಗೂ ಹವಾಮಾನ ವೈಪರೀತ್ಯದಿಂದ ಈ ವರ್ಷವೂ ಮಾವು ಬೆಳೆ ಭಾರೀ ಕುಸಿತ ಕಂಡಿದ್ದು, ರಾಜ್ಯದ ಅನೇಕ ಭಾಗಗಳಲ್ಲಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೆಲವೆಡೆ ಬೆಳೆದ ಹಣ್ಣು ಮಾರುಕಟ್ಟೆಗೆ ತಲುಪುವಷ್ಟರಲ್ಲಿ...