ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

ಮಿಚಾಂಗ್‌ ಚಂಡಮಾರುತವು ಮಂಗಳವಾರ ಆಂಧ್ರಪ್ರದೇಶದ ಕರಾವಳಿ ದಾಟುತ್ತಿದ್ದಂತೆ ದುರ್ಬಲತೆ ಕಂಡುಬಂದಿದೆ. 770 ಕಿ.ಮೀ. ವೇಗದಲ್ಲಿ ಬಂದ ಚಂಡಮಾರುತದಿಂದ ನೂರಾರು ಹಳ್ಳಿಗಳ ರಸ್ತೆಗಳು, ಗಿಡ ಮರಗಳು ಸೇರಿದಂತೆ ಹಲವು ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದೆ. ಘಟನೆಯಿಂದ...

ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ

ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್‌ ಖಾನ್‌ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ ಬಾಲಿವುಡ್‌ ನಟ ಅಮೀರ್‌...

ಚೆನ್ನೈ ನಂತರ ಆಂಧ್ರಕ್ಕೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ: 50 ವಿಮಾನ, 100ಕ್ಕೂ ಹೆಚ್ಚು ರೈಲು ರದ್ದು

ಕಳೆದ ಎರಡು ದಿನಗಳಿಂದ ತಮಿಳುನಾಡಿನ ಚೆನ್ನೈ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಹಾನಿಯುಂಟು ಮಾಡಿದ್ದ ಮಿಚಾಂಗ್ ಚಂಡಮಾರುತ ಇಂದು ಆಂಧ್ರಪ್ರದೇಶಕ್ಕೆ ಅಪ್ಪಳಿಸಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ, ತಿರುಪತಿ ಮತ್ತು ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಬಹುತೇಕ ಎಲ್ಲ ಸೇವೆಗಳು...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಮಿಂಚಾಂಗ್

Download Eedina App Android / iOS

X