ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಜೋರಾಗುತ್ತಿದ್ದು, ರಾಜ್ಯದ ಹಲವೆಡೆ ಬುಧವಾರ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.
ಮೇ 20ರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ...
ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ...
ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದರೆ, ರಾಜ್ಯ ಅಥವಾ ದೇಶಕ್ಕೆ ಯಾವುದೇ ಶಾಖದ ಅಲೆಯ ಎಚ್ಚರಿಕೆ ಇಲ್ಲ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ)...