ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಕಿವೀಸ್ ತಂಡ ಎರಡನೇ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 198/5 ರನ್ ದಾಖಲಿಸಿದ್ದು, 301 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ....
ನ್ಯೂಜಿಲೆಂಡ್‌ನ ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. ಪುಣೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನವಾದ ಇಂದು 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್ ಆರಂಭಿಸಿದ...