ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲೆಯ ಗುಬ್ಬಿ ಹೊರವಲಯದ ಸಿಐಟಿ ಕಾಲೇಜು ಬಳಿ ಇರುವ ಬೇಕರಿ ಅಂಗಡಿಯ ಮಾಲೀಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಬಸವರಾಜು(45)...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಈ ನಡುವೆ ಸಿಸಿಬಿ ಪೊಲೀಸರು ರೌಡಿಶೀಟರ್ ಮತ್ತು ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅಮಾಯಕರಿಗೆ...
ರಾಜ್ಯ ರಾಜಧಾನಿ ಬೆಂಗಳೂರಿನ ನಾನಾ ಕಡೆಗಳಲ್ಲಿ ಅಕ್ರಮವಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ನ.13ರಂದು ದಾಳಿ ನಡೆಸಿದ್ದಾರೆ.
ದಾಳಿ ನಡೆದ ಸ್ಥಳಗಳಲ್ಲಿ ದೊರೆತ 23,42,400...