ಮೋದಿಯವರು ಅಧಿಕಾರಲಾಲಸೆಯ ದುರಾಸೆಗೆ ಬಿದ್ದು ಸುಳ್ಳು ಹೇಳಿದರೆ, ಆ ಸುಳ್ಳಿನ ಹೇಳಿಕೆಗಳಿಗೆ ಪ್ರಚಾರ ಕೊಟ್ಟ ಪತ್ರಕರ್ತರು, ದೇಶದ ಜನರನ್ನು ದಾರಿ ತಪ್ಪಿಸಿದರು. ಹೀಗಾಗಿ ದೇಶ ಸುಳ್ಳು ಸೃಷ್ಟಿಸುವವರ ಸ್ವರ್ಗವಾಗಿದೆ. ದೇಶದ ಮಾನ ಅಂತಾರಾಷ್ಟ್ರೀಯ...
'ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು ಇದೇ ಮೊದಲೇನೂ ಅಲ್ಲ
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸೀರ್ ಹುಸೇನ್ ಅವರು ಗೆದ್ದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ’ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಲಾಗಿದೆ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಾವಿನ ಸುದ್ದಿಗಳು ’ತೋಳ ಬಂತು ತೋಳ ಕಥೆ’ಯಂತೆ ಆಗದಿರಲಿ ಅಲ್ಲವೇ?
ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಾವಿನ ಸುದ್ದಿ ನಮ್ಮ ಮಾಧ್ಯಮಗಳಲ್ಲಿ ಹಬ್ಬರಿಸುವುದು ಆಮೇಲೆ ತಣ್ಣಗಾಗುವುದು ಇದೇ...
ಇತ್ತೀಚಿನ ದಿನಗಳಲ್ಲಿ ಬಿಜೆಪಿಯೊಳಗೆ ಯಡಿಯೂರಪ್ಪನವರ ಸ್ಥಾನಮಾನ ಏನಾಗುತ್ತಿದೆ ಎಂಬುದು ರಹಸ್ಯವಾಗೇನೂ ಉಳಿದಿಲ್ಲ. ಹೆಜ್ಜೆಹೆಜ್ಜೆಗೂ ಅವರನ್ನು ಮಟ್ಟಹಾಕಲು ಯತ್ನಿಸಲಾಗುತ್ತಿದೆ. ಸಂಸದ ಪ್ರತಾಪ ಸಿಂಹರ ‘ಹೊಂದಾಣಿಕೆಯ’ ಬೀಸುಗಲ್ಲು ಗುರಿಯಾಗಿಸಿಕೊಂಡಿರುವುದು ಕೂಡಾ ಅದೇ ಯಡಿಯೂರಪ್ಪನವರನ್ನು ಅನ್ನೋದು ಮೇಲ್ನೋಟಕ್ಕೇ...
ಕರ್ನಾಟಕದ ಹೊಸ ಮುಖ್ಯಮಂತ್ರಿ ಆಯ್ಕೆಯಲ್ಲಿ ಘನಘೋರ ವಿಳಂಬ ಆಗತೊಡಗಿದೆ, ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಗಾಗಿ ಭಾರೀ ಕಾದಾಟ ನಡೆದಿದೆ ಎಂಬುದಾಗಿ ಬಿಜೆಪಿ ಮತ್ತು ಮಾರಿಕೊಂಡ ಮೀಡಿಯಾ ದೇಶಾದ್ಯಂತ ಬೊಬ್ಬೆ ಹೊಡೆಯುತ್ತಿವೆ. ಕಾಂಗ್ರೆಸ್ ಅಥವಾ ಇತರೆ...