ಉಳ್ಳಾಲದಲ್ಲಿ ಕಲ್ಲಿದ್ದಲು ಬಳಸುತ್ತಿರುವ ಫಿಶ್‌ಮಿಲ್‌ಗಳಿಂದಾಗಿ ಕೋಟೆಪುರ, ಮುಳಿಹಿತ್ಲು ಭಾಗದಲ್ಲಿ ವ್ಯಾಪಕವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿದೆ. ಕಲ್ಲಿದ್ದಲು ಬಳಸುತ್ತಿರುವ ಉಳ್ಳಾಲದ ಫಿಶ್‌ಮಿಲ್ ಮುಚ್ಚದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್...