“ಸಾಮಾನ್ಯವಾಗಿ ಮಧ್ಯಾಹ್ನದವರೆಗೆ ಚಟುವಟಿಕೆಯಿಂದ ಕೂಡಿರುತ್ತಿದ್ದ ನಮ್ಮ ಬಂದರಿನಲ್ಲಿ ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಸ್ಟಾಕ್ ಖಾಲಿಯಾಗುತ್ತಿದೆ. ಕಡಿಮೆ ಮೀನು ಹಿಡಿಯುತ್ತಿರುವುದರಿಂದ, ಬೇಡಿಕೆ ಹೆಚ್ಚಾಗಿದೆ ಮತ್ತು ಬರುವ ಸ್ವಲ್ಪ ಮೀನು ಕೆಲವೇ ನಿಮಿಷಗಳಲ್ಲಿ ಮಾರಾಟವಾಗುತ್ತಿದೆ,...
ಇತ್ತೀಚಿನ ವರ್ಷದಲ್ಲೇ ಅತಿ ಗಂಭೀರವಾಗಿ ಕಾಡಿರುವ ಮೀನಿನ ಕ್ಷಾಮದಿಂದಾಗಿ ಮೀನುಗಾರರು ಹಾಗೂ ಮೀನುಗಾರಿಕೆಯನ್ನು ನಂಬಿರುವ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.
ಮೀನುಗಾರಿಕೆ ನಡೆಸುವ ನೂರಾರು ದೊಡ್ಡ ಬೋಟುಗಳು ಲಂಗರು ಹಾಕಿವೆ. ಮೀನುಗಾರಿಕೆಗೆ ತೆರಳುವ ಬೋಟುಗಳು...