ಹೊನ್ನಾವರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಪ್ಸರಕೊಂಡ ಕಡಲತೀರದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಮೀನುಗಾರರೊಬ್ಬರು ಮೃತಪಟ್ಟಿದ್ದು, ಪ್ರವಾಸಿಗರು ಗಾಯಗೊಂಡ ಘಟನೆ ನಡೆದಿದೆ.
ಅಪ್ಸರಕೊಂಡ ಖಾರ್ವಿಕೇರಿ ನಿವಾಸಿ ವಿನಾಯಕ ಗಣೇಶ ಖಾರ್ವಿ (35) ಮೃತಪಟ್ಟ...
ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಬೋಟ್ ಒಂದು ಗೋವಾದ ಸಮುದ್ರ ವ್ಯಾಪ್ತಿಯಲ್ಲಿ ಮುಳುಗಡೆಯಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.
ಘಟನೆಯ ವಿವರ: ಕಾರವಾರದ ಮುದಗಾ ಬಂದರಿನಿಂದ...
ಉತ್ತರ ಕನ್ನಡ: ಕುಮಟಾ–ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಗುತ್ತಿಗೆದಾರರಿಗೆ ಬಿಡುಗಡೆ ಮಾಡಬೇಕಿದ್ದ ಸುಮಾರು ₹100 ಕೋಟಿ ಹಣ ಕೇಂದ್ರದಿಂದ ಬಾಕಿ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ, “ಇಷ್ಟು...
ಮೀನುಗಾರರ ಕುಟುಂಬಗಳಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ(ಆರ್) ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ)...
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ ಮಂಗಳವಾರ ಮುಂಜಾನೆ ಡೆಲ್ಫ್ಟ್ ದ್ವೀಪದ ಬಳಿ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಜೊತೆಗೆ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ವಶಕ್ಕೆ ಪಡೆದಿದೆ....