ತಮ್ಮ ರಾಜ್ಯದ 21ಕ್ಕೂ ಅಧಿಕ ಮೀನುಗಾರರನ್ನು ಹಾಗೂ ಅವರ ದೋಣಿಗಳನ್ನು ಬಿಡುಗಡೆಗೊಳಿಸಲು ಶ್ರೀಲಂಕಾವನ್ನು ಒತ್ತಾಯಿಸುವಂತೆ ತಮಿಳುನಾಡು ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.
ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ...
ಬೆಳಕಿನ ಮೀನುಗಾರಿಕೆ ಅವೈಜ್ಞಾನಿಕ ಪದ್ಧತಿ ಎಂಬ ಕಾರಣಕ್ಕೆ ನಿಷೇಧಿಸಲಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕದ್ದುಮುಚ್ಚಿ ನಡೆಸಲಾಗುತ್ತಿದ್ದ ಬೆಳಕಿನ ಮೀನುಗಾರಿಕೆ ಇದೀಗ ಮುಕ್ತವಾಗಿ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಬೈತಕೋಲದ ಬಂದರಿನಲ್ಲಿ ಬೆಳಕಿನ ಮೀನುಗಾರಿಕೆ...
ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕಳೆದವಾರ ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟ್ ಮತ್ತೆಯಾಗಿದೆ. ಬೋಟ್ನಲ್ಲಿದ್ದ 27 ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ಗೋವಾದ ಪಣಜಿಯಿಂದ ಮೀನುಗಾರಿಕಾ ಬೋಟ್ ನವೆಂಬರ್ 19ರಂದು ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿತ್ತು....
ಮಲೆನಾಡು-ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಜನರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ಕುರಿತು ಸಮಾಲೋಚಿಸಿ ಪರಿಹಾರ ಹುಡುಕಲು ಮತ್ತು ವಿವಿಧ...