ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ನೀಡಲಾಗಿದೆ: ನಂಜಾವಧೂತ ಸ್ವಾಮೀಜಿ

ಒಕ್ಕಲಿಗರು ಇನ್ನೊಬ್ಬರ ಅನ್ನ ಕಿತ್ತು ತಿನ್ನುವವರಲ್ಲ, ಹಂಚಿ ತಿನ್ನುವವರುಶೇ. 16ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿತ್ತು“ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗ ಸಮುದಾಯದ ಶೇ. 2ರಷ್ಟು ಮೀಸಲಾತಿ ಹೆಚ್ಚಿಸಿದ್ದಾರೆ. ಇದು ಬಕಾಸುರನ...

ಮೀಸಲಾತಿ ಹಂಚಿಕೆ | ಚುನಾವಣೆ ಹೊತ್ತಲ್ಲಿ ಬಿಜೆಪಿಯಿಂದ ರಾಜಕೀಯ ಗಿಮಿಕ್‌: ಸಿದ್ದರಾಮಯ್ಯ ಕಿಡಿ

ಮೀಸಲಾತಿಯ ಹೊಸ ವರ್ಗೀಕರಣ ನಾಡಿಗೆ ಎಸಗಿದ ದ್ರೋಹ: ಆರೋಪಬಿಜೆಪಿಯವರು ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ: ಆಕ್ರೋಶಅಸಂವಿಧಾನಿಕವಾಗಿ ಮೀಸಲಾತಿಯಲ್ಲಿ ಹೊಸ ವರ್ಗೀಕರಣ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿಗೆ ದ್ರೋಹ ಎಸಗಿದೆ ಎಂದು...

ಮೀಸಲಾತಿ ಹೆಸರಲ್ಲಿ ಸಮುದಾಯಗಳಿಗೆ ಮೋಸ ಮಾಡಿದ ಬಿಜೆಪಿ: ಡಿ ಕೆ ಶಿವಕುಮಾರ್‌ ಕಿಡಿ

ಸುದ್ದಿಗೋಷ್ಠಿಯಲ್ಲಿ ಮೀಸಲಾತಿಯ ಮೋಸ ಬಿಚ್ಚಿಟ್ಟ ಡಿ ಕೆ ಶಿವಕುಮಾರ್ʼಸೋಲಿನ ಭೀತಿಯಿಂದ ಬಿಜೆಪಿ ದ್ರೋಹ ಮಾಡುವ ರಣನೀತಿ ರೂಪಿಸಿದೆʼ“75 ವರ್ಷಗಳ ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದಿಗೂ ರಾಜ್ಯ ಸರ್ಕಾರ 90 ದಿನಗಳ ಅವಧಿಯಲ್ಲಿ ಮಿಸಲಾತಿ...

ಜನಪ್ರಿಯ

ಐಪಿಎಲ್ | ಸ್ಟೋಯ್ನಿಸ್ ಭರ್ಜರಿ ಶತಕ: ಚೆನ್ನೈಗೆ ತವರಲ್ಲೇ ರೋಚಕವಾಗಿ ಸೋಲುಣಿಸಿದ ಲಕ್ನೋ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್...

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...

ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು...

Tag: ಮೀಸಲಾತಿ ಮೋಸ