ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ 75ಕ್ಕೆ ಏರಿಸುತ್ತೇವೆ : ಸಿದ್ದರಾಮಯ್ಯ

ಮೀಸಲಾತಿ ಏರಿಕೆ ಭರವಸೆ ನೀಡಿದ ಸಿದ್ದರಾಮಯ್ಯಪ್ರಣಾಳಿಕೆಯಲ್ಲಿ ಮೀಸಲು ಜಾರಿ ಪ್ರಸ್ತಾಪಕ್ಕೆ ಚರ್ಚೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗಿರುವ ಮೀಸಲಾತಿಯನ್ನು ಶೇ.75ಕ್ಕೆ ಏರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಈಗಿರುವ...

ಮೀಸಲು ಹಂಚಿಕೆ | ಜಾತ್ರೆಯ ಬೆಂಡು-ಬತ್ತಾಸು ಹಂಚಿಕೆಯೂ ಇಷ್ಟೊಂದು ಕಳಪೆಯಾಗಿ ಇರುವುದಿಲ್ಲ ಎಂದ ಜೆಡಿಎಸ್‌

'ಮೀಸಲು ಹಂಚಿಕೆ ಚುನಾವಣಾ ಗಿಮಿಕ್''ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಲಾಗಿದೆ'ರಾಜ್ಯ ಸರ್ಕಾರದ ಮೀಸಲಾತಿ ಹಂಚಿಕೆಯ ನಿರ್ಧಾರದ ಕುರಿತು ಜೆಡಿಎಸ್‌ ಸರಣಿ ಟ್ವೀಟ್ ಮಾಡಿ, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ...

ಕರ್ನಾಟಕ ಸರ್ಕಾರದಿಂದ ಪರಿಶಿಷ್ಟರ ಮೀಸಲು ಹೆಚ್ಚಳದ ಪ್ರಸ್ತಾವ ಬಂದಿಲ್ಲ: ಕೇಂದ್ರ ಹೇಳಿಕೆ

ಮೀಸಲು ಹೆಚ್ಚಳದ ಶಿಫಾರಸಿಗೆ ಒಪ್ಪಿಗೆ ನೀಡಿದ ರಾಜ್ಯ ಸಚಿವ ಸಂಪುಟಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದ ಸರ್ಕಾರಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಕುರಿತು ಕರ್ನಾಟಕ...

ಜನಪ್ರಿಯ

ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...

ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಬಿಜೆಪಿಯಂತೆಯೇ ಯುಪಿಎ ಸರ್ಕಾರ ಮಾಡಿದ ಪ್ರಮಾದಗಳನ್ನೂ ಮರೆಯಲಾಗದು. ವಾಜಪೇಯಿ ಗವರ್ನಮೆಂಟ್ ತಂದ...

ಚುನಾವಣೆಗೆ ಜನರ ಬೆಂಬಲ ಬೇಕು, ಹಣವಲ್ಲ; ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಡಿಎಂಕೆ ತಿರುಗೇಟು

ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ʼಲೋಕಸಭೆ ಎಲೆಕ್ಷನ್‌ಗೆ ಸ್ಪರ್ಧೆ...

Tag: ಮೀಸಲಾತಿ ಹೆಚ್ಚಳ