ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ತಂಡ ಸೋತ ಬೆನ್ನಲ್ಲೇ, ಕ್ರಿಕೆಟ್‌ನಲ್ಲಿ ಮೀಸಲಾತಿ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಕೋಮುವಾದಿ ಅಜೆಂಡಾಗಳ ಮೂಲಕ ಟೀಕೆಗಳಿಗೆ ಒಳಗಾಗಿರುವ ಆಜ್‌ತಕ್ ಪತ್ರಕರ್ತ ಸುಧೀರ್ ಚೌದರಿ...
ಖಾಸಗಿ ವಲಯದ ಉದ್ಯೋಗಗಳಲ್ಲಿ ರಾಜ್ಯದ ನಿವಾಸಿಗಳಿಗೆ ಶೇ. 75 ಮೀಸಲಾತಿಯನ್ನು ಕಡ್ಡಾಯಗೊಳಿಸುವ ಹರಿಯಾಣ ಸರ್ಕಾರದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿದ್ದು, ಇದು ಸಂವಿಧಾನಬಾಹಿರ ಎಂದು ಹೇಳಿದೆ.
ಹರಿಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ...
ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅತೀ ಹಿಂದುಳಿದ ಜಾತಿಗಳಿಗೆ ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವ ಮಸೂದೆಯನ್ನು ಬಿಹಾರ ವಿಧಾನಸಭೆ ಅವಿರೋಧವಾಗಿ ಅಂಗೀಕರಿಸಿದೆ.
ಈ ಮೀಸಲಾತಿಯು ಸುಪ್ರೀಂ ಕೋರ್ಟ್ ನಿಗದಿಪಡಿಸಿ ತೀರ್ಪು...
ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ಸನ್ಮಾನ್ಯ ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ...
ಮೀಸಲಾತಿಯನ್ನು ತೆಗೆದು ಒಗೆಯಿರಿ ಎಂದಿರುವ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಅವರ ಹೇಳಿಕೆಗೆ ಆಮ್ ಆದ್ಮಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿರುವ...