ಪರಿಶಿಷ್ಟ ಜಾತಿ-ಪಂಗಡಗಳಿಗೆ ರಾಜ್ಯದಲ್ಲಿ ಶೇ. 15ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ಆ 101 ಜಾತಿಗಳಲ್ಲಿ 50ಕ್ಕೂ ಹೆಚ್ಚು ಜಾತಿಗಳ ಜನಸಂಖ್ಯೆ ಕಡಿಮೆ ಇರುವ ಕಾರಣ ಮೀಸಲಾತಿ ಮುಟ್ಟೇ ಇಲ್ಲ. ಈಗಲಾದರೂ, ಮೀಸಲಾತಿಯ ಲಾಭ...
ನಮ್ಮಲ್ಲಿ ಎಷ್ಟೇ ಪ್ರತಿಭೆ ಇದ್ದರೂ ಕೂಡ ಕೆಳಹಂತದ ಜನರಿಗೆ, ಮೀಸಲಾತಿ ಇರದೇ ಅರ್ಹತೆಗೆ ತಕ್ಕ ಅವಕಾಶಗಳು ದೊರೆಯಲು ಸಾಧ್ಯವಿಲ್ಲ. ಹಾಗಾಗಿ, ಮೀಸಲಾತಿ ಉಳಿವಿಗೆ ಎಲ್ಲರೂ ಶ್ರಮಿಸಬೇಕು ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷರಾದ ಪರಶುರಾಮ...
ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ ಬೇಕು ಎಂದು ಪ್ರಶ್ನೆ ಮಾಡುವುದಾದರೆ, ಮಾಡಲಿ. ಆದರೆ ಮೇಲ್ಜಾತಿಯವರಿಗೆ ನೀಡುತ್ತಿರುವ ಶೇ. 10 ಮೀಸಲಾತಿಯನ್ನು ಮೊದಲು ನಿರಾಕರಿಸಬೇಕಲ್ಲವೇ?
'ಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ...
ದೇಶದ ಮಹಾನಗರಗಳು, ನಗರಗಳು ದೊಡ್ಡ ಪಟ್ಟಣಗಳ ಚರಂಡಿಗಳು ಮತ್ತು ಮಲದ ಗುಂಡಿಗಳನ್ನು ಸ್ವಚ್ಛ ಮಾಡುವ ಶೇ.92ರಷ್ಟು ಸಿಬ್ಬಂದಿ ಪರಿಶಿಷ್ಟ ಜಾತಿ-ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಸೇರಿದವರಾಗಿದ್ದಾರೆ ಈ ‘ಮೀಸಲಾತಿ’ಯನ್ನು ಉಗ್ರವಾಗಿ ಪ್ರತಿಭಟಿಸುವ ಅಪೂರ್ವ...
ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವ ಸಂಬಂಧ ಚರ್ಚಿಸಲು ಬೆಳಗಾವಿ ಗಾಂಧಿ ಭವನದಲ್ಲಿ ಸೆಪ್ಟೆಂಬರ್ 22ರ ಬೆಳಿಗ್ಗೆ 10ಕ್ಕೆ ವಕೀಲರ ಸಮಾವೇಶ ಸಂಘಟಿಸಲಾಗಿದೆ...