ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ; ವಿಚಾರಣೆ ಮುಂದೂಡಿಕೆ

ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್‍ಟ್‌ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ.ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 14ಕ್ಕೆ ಮುಂದೂಡಿಕೆ ಮಾಡಿದೆ.ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ...

ಮೀಸಲಾತಿ | ಮುಸ್ಲಿಮರು ಮಾತ್ರ ಧಾರ್ಮಿಕ ಅಲ್ಪಸಂಖ್ಯಾತರೇ? ಡಾ ಸಿ ಎಸ್ ದ್ವಾರಕಾನಾಥ್

ಮೀಸಲಾತಿಯ ಮೂಲಕ ಲಿಂಗಾಯತ, ಒಕ್ಕಲಿಗರಿಗೂ ಮಾಡಿದ ವಂಚನೆ ಇದುಮುಸ್ಲಿಮರನ್ನು ಸಾಮಾಜಿಕವಾಗಿ ಕೆಳ ಹಂತಕ್ಕೆ ದೂಡುವ ಪ್ರಯತ್ನ; ಗುಲ್‌ಷದ್ಚುನಾವಣೆ ಬರುತ್ತದೆ ಎನ್ನುವಾಗ ಮುಸ್ಲಿಮರ ಮೀಸಲಾತಿ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ತೀರ್ಮಾನವು ಸಾಮಾಜಿಕವಾದದ್ದಲ್ಲ, ರಾಜಕೀಯವಾದದ್ದು ಎಂದು...

ತಾಯಿ ಮೇಲೆ ಆಣೆಯಿಟ್ಟ ಬೊಮ್ಮಾಯಿಯಿಂದ ಪಂಚಮಸಾಲಿಗಳಿಗೆ ಮೋಸ; ಸ್ವಾಮೀಜಿಯೇಕೆ ಹೀಗೆ ಮಾಡಿದರು?

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಂದು ಸಮುದಾಯದ ಮೀಸಲಾತಿ ಕಿತ್ತುಕೊಂಡು 2% ಹೆಚ್ಚಳ ಮಾಡಿದ್ದಾರೆ. ಅದರಲ್ಲೂ 2% ಹೆಚ್ಚಿಸಿದ್ದು ಕೇವಲ ಪಂಚಮಸಾಲಿಯವರಿಗಾಗಿಯೇ? ಇಲ್ಲ! ಇದರಲ್ಲಿ ಇಡೀ ಲಿಂಗಾಯತ ಸಮುದಾಯದ ಉಳಿದ 101 ಪಂಗಡಗಳನ್ನು, ಜೈನರನ್ನು...

ಮೀಸಲಾತಿ ವಿಚಾರ | ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರಕರ್ತ, ಚಿತ್ರನಿರ್ದೇಶಕ ಡಾ ಬಸವರಾಜ್ ಇಟ್ನಾಳ ಪತ್ರ

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಸ್ಲಿಮರಿಗೆ ಹಿಂದುಳಿದ ವರ್ಗದ 2ಬಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ಇನ್ಮುಂದೆ ಲಿಂಗಾಯತ ಮತ್ತು ಒಕ್ಕಲಿಗರಿಗೆ ನೀಡುವುದಾಗಿ ಘೋಷಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಈ ಮೀಸಲಾತಿ ಕುರಿತು ಪತ್ರಕರ್ತ, ಚಿತ್ರನಿರ್ದೇಶಕ ಡಾ...

ಮೀಸಲಾತಿ | ಬಿಜೆಪಿಯ ತಂತ್ರಗಾರಿಕೆಯ ವೈಫಲ್ಯಕ್ಕೆ ಕಾರಣಗಳೇನು?

ಸದಾಶಿವ ಆಯೋಗದ ಶಿಫಾರಸ್ಸಾದ ದಲಿತರಲ್ಲಿನ ಒಳಮೀಸಲಾತಿಯ ವಿಚಾರವನ್ನು ಕೈಗೆತ್ತಿಕೊಳ್ಳುವುದಕ್ಕೂ ಬಿಜೆಪಿಗೊಂದು ತೊಡಕಿತ್ತು. ವಿಶೇಷವಾಗಿ ಮಾದಿಗ ಸಮುದಾಯವು ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬಂದಿತ್ತು. ಇಲ್ಲಿ ಬಿಜೆಪಿಗಿದ್ದ ತೊಡಕೆಂದರೆ, ಆ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಲಂಬಾಣಿ...

ಜನಪ್ರಿಯ

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

Tag: ಮೀಸಲಾತಿ